Daniel · chapter 3 · verse 24
Daniel 3:24 in Kannada
ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು.
Aaga arasanaada nebookadne chcharanu vismayagondavanaagi tvareyaagi eddu tanna aalochanaagaarara sangada maatanaadi--naavu moovaru manushyarannu katti benkiyalli haakide vallave? Andanu. Aaga avaru arasanige--o arasane, haudu, satya endu uttarisidaru.
Daniel 3:24 in English
- King James Version (KJV)
- Then Nebuchadnezzar the king was astonied, and rose up in haste, [and] spake, and said unto his counsellors, Did not we cast three men bound into the midst of the fire? They answered and said unto the king, True, O king.
- World English Bible (WEB)
- Then Nebuchadnezzar the king was astonished and rose up in haste. He spoke and said to his counselors, “Didn’t we cast three men bound into the middle of the fire?” They answered the king, “True, O king.”
- American Standard Version (ASV)
- Then Nebuchadnezzar the king was astonished, and rose up in haste: he spake and said unto his counsellors, Did not we cast three men bound into the midst of the fire? They answered and said unto the king, True, O king.
- Bible in Basic English (BBE)
- Then King Nebuchadnezzar, full of fear and wonder, got up quickly, and said to his wise men, Did we not put three men in cords into the fire? and they made answer and said to the king, True, O King.
- Darby Translation (DBY)
- Then Nebuchadnezzar the king was astonied, and rose up in haste; he spoke and said unto his counsellors, Did not we cast three men bound into the midst of the fire? They answered and said to the king, True, O king.
- Webster's Bible (WBS)
- Then Nebuchadnezzar the king was astonished, and rose up in haste, [and] spoke, and said to his counselors, Did we not cast three men bound into the midst of the fire? They answered and said to the king, True, O king.
- Young's Literal Translation (YLT)
- Then Nebuchadnezzar the king hath been astonished, and hath risen in haste; he hath answered and said to his counsellors, 'Have we not cast three men into the midst of the fire — bound?' They have answered and are saying to the king, 'Certainly, O king.'
Read in context
- 22ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.
- 23ಶದ್ರಕ್ ಮೇಷಕ್ ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು.
- 24ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು.
- 25ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
- 26ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
Cross references
- Daniel 6:22 ದಾನಿಯೇಲನು 6:22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
- Daniel 6:7 ದಾನಿಯೇಲನು 6:7ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
- Daniel 5:6 ದಾನಿಯೇಲನು 5:6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- Acts 26:13 ಅಪೊಸ್ತಲರ ಕೃತ್ಯಗಳು 26:13ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
- Acts 26:27 ಅಪೊಸ್ತಲರ ಕೃತ್ಯಗಳು 26:27ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
- Daniel 4:27 ದಾನಿಯೇಲನು 4:27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
- Acts 5:23–25 ಅಪೊಸ್ತಲರ ಕೃತ್ಯಗಳು 5:23–25ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು. ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು. ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
- Daniel 3:17 ದಾನಿಯೇಲನು 3:17ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
- Acts 12:13 ಅಪೊಸ್ತಲರ ಕೃತ್ಯಗಳು 12:13ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.
- Daniel 3:2–3 ದಾನಿಯೇಲನು 3:2–3ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು. ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು.
- 1 Samuel 17:55 1 ಸಮುವೇಲನು 17:55ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
- Acts 9:6 ಅಪೊಸ್ತಲರ ಕೃತ್ಯಗಳು 9:6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
Original words (Hebrew)
- Then · H116אֱדַיִן ʼĕdayin
- Nebuchadnezzar · H5020נְבוּכַדְנֶצַּר Nᵉbûwkadnetstsar
- king · H4430מֶלֶךְ melek
- astonied · H8429תְּוַהּ tᵉvahh
- up · H6966קוּם qûwm
- haste · H927בְּהַל bᵉhal
- spake · H6032עֲנָה ʻănâh
- said · H560אֲמַר ʼămar
- counsellors · H1907הַדָּבָר haddâbâr
- not · H3809לָא lâʼ
- cast · H7412רְמָה rᵉmâh
- three · H8532תְּלָת tᵉlâth
- men · H1400גְּבַר gᵉbar
- bound · H3729כְּפַת kᵉphath
- midst · H1459גַּו gav
- fire · H5135נוּר nûwr
- answered · H6032עֲנָה ʻănâh
- said · H560אֲמַר ʼămar
- king · H4430מֶלֶךְ melek
- True · H3330יַצִּיב yatstsîyb
- king · H4430מֶלֶךְ melek