Skip to content
ThuthiThuthiThuthi
Daniel · chapter 3 · verse 25

Daniel 3:25 in Kannada

ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.

Aaga arasanu avarige pratyuttaravaagi--igo, kattalpadada naalku manushyaru benkiyalli nadeyutti ruvadannu noduttene; avarige yaava haaniyoo illa; allade naalkaneyavana roopavu deva kumaarana haagide endu helidanu.

Daniel 3:25 in English

King James Version (KJV)
He answered and said, Lo, I see four men loose, walking in the midst of the fire, and they have no hurt; and the form of the fourth is like the Son of God.
World English Bible (WEB)
He answered, “Look, I see four men loose, walking in the middle of the fire, and they are unharmed. The appearance of the fourth is like a son of the gods.”
American Standard Version (ASV)
He answered and said, Lo, I see four men loose, walking in the midst of the fire, and they have no hurt; and the aspect of the fourth is like a son of the gods.
Bible in Basic English (BBE)
He made answer and said, Look! I see four men loose, walking in the middle of the fire, and they are not damaged; and the form of the fourth is like a son of the gods.
Darby Translation (DBY)
He answered and said, Lo, I see four men loose, walking in the midst of the fire, and they have no hurt; and the appearance of the fourth is like a son of God.
Webster's Bible (WBS)
He answered and said, Lo, I see four men loose, walking in the midst of the fire, and they have no hurt: and the form of the fourth is like the son of God.
Young's Literal Translation (YLT)
He answered and hath said, 'Lo, I am seeing four men loose, walking in the midst of the fire, and they have no hurt; and the appearance of the fourth [is] like to a son of the gods.'

Read in context

  1. 23ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು.
  2. 24ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು.
  3. 25ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
  4. 26ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
  5. 27ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
Read all of Daniel 3

Cross references

Original words (Hebrew)

Daniel 3:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.