Daniel · chapter 3 · verse 26
Daniel 3:26 in Kannada
ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
Aa mele nebookadnechcharanu dhagadhagane uriyuttiruva benkiya aavigeya baayiya saviాpakke bandu maatanaadi--o shadrak meshak abednego embavare, mahonnata devara sevakare, horage banniri ennalu shadrak meshak abednego embavaru benkiyolaginda horage bandaru.
Daniel 3:26 in English
- King James Version (KJV)
- Then Nebuchadnezzar came near to the mouth of the burning fiery furnace, [and] spake, and said, Shadrach, Meshach, and Abed-nego, ye servants of the most high God, come forth, and come [hither]. Then Shadrach, Meshach, and Abed-nego, came forth of the midst of the fire.
- World English Bible (WEB)
- Then Nebuchadnezzar came near to the mouth of the burning fiery furnace. He spoke and said, “Shadrach, Meshach, and Abednego, you servants of the Most High God, come out, and come here!” Then Shadrach, Meshach, and Abednego came out of the middle of the fire.
- American Standard Version (ASV)
- Then Nebuchadnezzar came near to the mouth of the burning fiery furnace: he spake and said, Shadrach, Meshach, and Abed-nego, ye servants of the Most High God, come forth, and come hither. Then Shadrach, Meshach, and Abed-nego came forth out of the midst of the fire.
- Bible in Basic English (BBE)
- Then Nebuchadnezzar came near the door of the burning and flaming fire: he made answer and said, Shadrach, Meshach, and Abed-nego, you servants of the Most High God, come out and come here. Then Shadrach, Meshach, and Abed-nego came out of the fire.
- Darby Translation (DBY)
- Then Nebuchadnezzar came near to the opening of the burning fiery furnace; he spoke and said, Shadrach, Meshach, and Abed-nego, ye servants of the Most High God, come forth, and come [hither]. Then Shadrach, Meshach, and Abed-nego came forth from the midst of the fire.
- Webster's Bible (WBS)
- Then Nebuchadnezzar came near to the mouth of the burning fiery furnace, [and] spoke, and said, Shadrach, Meshach, and Abed-nego, ye servants of the most high God, come forth, and come [hither] . Then Shadrach, Meshach, and Abed-nego, came forth from the midst of the fire.
- Young's Literal Translation (YLT)
- Then Nebuchadnezzar hath drawn near to the gate of the burning fiery furnace; he hath answered and said, 'Shadrach, Meshach, and Abed-Nego, servants of God Most High come forth, yea, come;' then come forth do Shadrach, Meshach, and Abed-Nego, from the midst of the fire;
Read in context
- 24ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು.
- 25ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
- 26ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
- 27ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
- 28ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
Cross references
- Daniel 3:17 ದಾನಿಯೇಲನು 3:17ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
- Daniel 4:2 ದಾನಿಯೇಲನು 4:2ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.
- Revelation 19:5 ಪ್ರಕಟನೆ 19:5ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
- Isaiah 52:12 ಯೆಶಾಯ 52:12ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
- Genesis 14:18 ಆದಿಕಾಂಡ 14:18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
- Galatians 1:10 ಗಲಾತ್ಯದವರಿಗೆ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
- Joshua 3:17 ಯೆಹೋಶುವ 3:17ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Joshua 4:10 ಯೆಹೋಶುವ 4:10ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
- Daniel 2:47 ದಾನಿಯೇಲನು 2:47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- Acts 16:17 ಅಪೊಸ್ತಲರ ಕೃತ್ಯಗಳು 16:17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- Acts 27:23 ಅಪೊಸ್ತಲರ ಕೃತ್ಯಗಳು 27:23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
- Ezra 5:11 ಎಜ್ರನು 5:11ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.
Original words (Hebrew)
- Then · H116אֱדַיִן ʼĕdayin
- Nebuchadnezzar · H5020נְבוּכַדְנֶצַּר Nᵉbûwkadnetstsar
- near · H7127קְרֵב qᵉrêb
- mouth · H8651תְּרַע tᵉraʻ
- burning · H3345יְקַד yᵉqad
- fiery · H5135נוּר nûwr
- furnace · H861אַתּוּן ʼattûwn
- spake · H6032עֲנָה ʻănâh
- said · H560אֲמַר ʼămar
- Shadrach · H7715שַׁדְרַךְ Shadrak
- Meshach · H4336מֵישַׁךְ Mêyshak
- Abed-nego · H5665עֲבֵד נְגוֹא ʻĂbêd Nᵉgôwʼ
- servants · H5649עֲבַד ʻăbad
- high · H5943עִלַּי ʻillay
- God · H426אֱלָהּ ʼĕlâhh
- forth · H5312נְפַק nᵉphaq
- come · H858אָתָה ʼâthâh
- Then · H116אֱדַיִן ʼĕdayin
- Shadrach · H7715שַׁדְרַךְ Shadrak
- Meshach · H4336מֵישַׁךְ Mêyshak
- Abed-nego · H5665עֲבֵד נְגוֹא ʻĂbêd Nᵉgôwʼ
- forth · H5312נְפַק nᵉphaq
- of · H4481מִן min
- midst · H1459גַּו gav
- fire · H5135נוּר nûwr