Skip to content
ThuthiThuthiThuthi
Daniel · chapter 3 · verse 27

Daniel 3:27 in Kannada

ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.

Aaga pradhaanaru raajyapaalaru, adhipatigalu, arasana aalochanaagaararu ellaroo ottugoodi ivara shareerada mele benkiya adhikaaravu illadi ruvadannoo avara talekoodalugalalli ondaadaroo sudadiruvadannoo avara angigalu badalaagadiru vadannoo benkiya vaasaneyoo saha avarannu muttadiruva aa manushyarannu kandaru.

Daniel 3:27 in English

King James Version (KJV)
And the princes, governors, and captains, and the king’s counsellors, being gathered together, saw these men, upon whose bodies the fire had no power, nor was an hair of their head singed, neither were their coats changed, nor the smell of fire had passed on them.
World English Bible (WEB)
The local governors, the deputies, and the governors, and the king’s counselors, being gathered together, saw these men, that the fire had no power on their bodies. The hair of their head wasn’t singed. Their pants weren’t changed. The smell of fire wasn’t even on them.
American Standard Version (ASV)
And the satraps, the deputies, and the governors, and the king’s counsellors, being gathered together, saw these men, that the fire had no power upon their bodies, nor was the hair of their head singed, neither were their hosen changed, nor had the smell of fire passed on them.
Bible in Basic English (BBE)
And the captains, the chiefs, and the rulers, and the king's wise men who had come together, saw these men, over whose bodies the fire had no power, and not a hair of their heads was burned, and their coats were not changed, and there was no smell of fire about them.
Darby Translation (DBY)
And the satraps, the prefects, and the governors, and the king's counsellors, being gathered together, saw these men, upon whose bodies the fire had had no power, nor was the hair of their head singed, neither were their hosen changed, nor had the smell of fire passed on them.
Webster's Bible (WBS)
And the princes, governors, and captains, and the king's counselors, being assembled, saw these men, upon whose bodies the fire had no power, nor was a hair of their head singed, neither were their coats changed, nor had the smell of fire passed upon them.
Young's Literal Translation (YLT)
and gathered together, the satraps, the prefects, and the governors, and the counsellors of the king, are seeing these men, that the fire hath no power over their bodies, and the hair of their head hath not been singed, and their coats have not changed, and the smell of fire hath not passed on them.

Read in context

  1. 25ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
  2. 26ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
  3. 27ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
  4. 28ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್‌ ಮೇಷಕ್‌ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
  5. 29ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್‌ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
Read all of Daniel 3

Cross references

Original words (Hebrew)

Daniel 3:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.