Daniel · chapter 3 · verse 28
Daniel 3:28 in Kannada
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
Aamele nebookadnechcharanu maatanaadi--shadrak meshak abednegoo embavara devarige stotra vaagali. Aatanu tanna dootanannu kaluhisi tannalli nambike yittanta arasana aajnyeyannu viాridantaha svanta devaranne horatu bere yaava devarannoo sevisade aaraadhisade iruva haage tamma shareera vannu oppisidante sevakarugalannu rakshisiddaane.
Daniel 3:28 in English
- King James Version (KJV)
- [Then] Nebuchadnezzar spake, and said, Blessed [be] the God of Shadrach, Meshach, and Abed-nego, who hath sent his angel, and delivered his servants that trusted in him, and have changed the king’s word, and yielded their bodies, that they might not serve nor worship any god, except their own God.
- World English Bible (WEB)
- Nebuchadnezzar spoke and said, “Blessed be the God of Shadrach, Meshach, and Abednego, who has sent his angel and delivered his servants who trusted in him, and have changed the king’s word, and have yielded their bodies, that they might not serve nor worship any god except their own God.
- American Standard Version (ASV)
- Nebuchadnezzar spake and said, Blessed be the God of Shadrach, Meshach, and Abed-nego, who hath sent his angel, and delivered his servants that trusted in him, and have changed the king’s word, and have yielded their bodies, that they might not serve nor worship any god, except their own God.
- Bible in Basic English (BBE)
- Nebuchadnezzar made answer and said, Praise be to the God of Shadrach, Meshach, and Abed-nego, who has sent his angel and kept his servants safe who had faith in him, and who put the king's word on one side and gave up their bodies to the fire, so that they might not be servants or worshippers of any other god but their God.
- Darby Translation (DBY)
- Nebuchadnezzar spoke and said, Blessed be the God of Shadrach, Meshach, and Abed-nego, who hath sent his angel, and delivered his servants who trusted in him, and who changed the king's word, and yielded their bodies, that they might not serve nor worship any god, except their own God!
- Webster's Bible (WBS)
- [Then] Nebuchadnezzar spoke, and said, Blessed [be] the God of Shadrach, Meshach, and Abed-nego, who hath sent his angel, and delivered his servants that trusted in him, and have changed the king's word, and yielded their bodies, that they might not serve nor worship any god, except their own God.
- Young's Literal Translation (YLT)
- Nebuchadnezzar hath answered and hath said, 'Blessed [is] the God of Shadrach, Meshach, and Abed-Nego, who hath sent His messenger, and hath delivered His servants who trusted on Him, and the word of the king changed, and gave up their bodies that they might not serve nor do obeisance to any god except to their own God.
Read in context
- 26ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
- 27ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
- 28ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
- 29ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
- 30ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
Cross references
- Romans 14:7–8 ರೋಮಾಪುರದವರಿಗೆ 14:7–8ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
- Psalm 34:7–8 ಕೀರ್ತನೆಗಳು 34:7–8ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ. ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
- Psalm 84:11–12 ಕೀರ್ತನೆಗಳು 84:11–12ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Psalm 22:4–5 ಕೀರ್ತನೆಗಳು 22:4–5ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ. ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
- Psalm 147:11 ಕೀರ್ತನೆಗಳು 147:11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Isaiah 26:3–4 ಯೆಶಾಯ 26:3–4ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Acts 5:19 ಅಪೊಸ್ತಲರ ಕೃತ್ಯಗಳು 5:19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- Daniel 3:25 ದಾನಿಯೇಲನು 3:25ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
Original words (Hebrew)
- Nebuchadnezzar · H5020נְבוּכַדְנֶצַּר Nᵉbûwkadnetstsar
- spake · H6032עֲנָה ʻănâh
- said · H560אֲמַר ʼămar
- Blessed · H1289בְּרַךְ bᵉrak
- God · H426אֱלָהּ ʼĕlâhh
- Shadrach · H7715שַׁדְרַךְ Shadrak
- Meshach · H4336מֵישַׁךְ Mêyshak
- Abed-nego · H5665עֲבֵד נְגוֹא ʻĂbêd Nᵉgôwʼ
- sent · H7972שְׁלַח shᵉlach
- angel · H4398מַלְאַךְ malʼak
- delivered · H7804שְׁזַב shᵉzab
- servants · H5649עֲבַד ʻăbad
- trusted · H7365רְחַץ rᵉchats
- him · H5922עַל ʻal
- changed · H8133שְׁנָא shᵉnâʼ
- king’s · H4430מֶלֶךְ melek
- word · H4406מִלָּה millâh
- yielded · H3052יְהַב yᵉhab
- bodies · H1655גֶּשֶׁם geshem
- not · H3809לָא lâʼ
- serve · H6399פְּלַח pᵉlach
- nor · H3809לָא lâʼ
- worship · H5457סְגִד çᵉgid
- any · H3606כֹּל kôl
- god · H426אֱלָהּ ʼĕlâhh
- except · H3861לָהֵן lâhên
- God · H426אֱלָהּ ʼĕlâhh