Skip to content
ThuthiThuthiThuthi
Daniel · chapter 3 · verse 29

Daniel 3:29 in Kannada

ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್‌ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.

Aadadarinda naanu nirnayamaaduvadarinda sakala praje, janaanga mattu bhaashegalalli yaaru shadrak meshak abednego embavara deva rige virodhavaagi dooshane maaduvaro avaru tundutundaagi kattarisalpattu avara manegalu tippegundigalaagi maadalpaduvadu. Ee vidhavaagi rakshisuva devaru inyaaru iruvadilla.aaga arasanu shadrak meshak abednego emba varannu baabel praantyadalli unnata padavige tandanu.

Daniel 3:29 in English

King James Version (KJV)
Therefore I make a decree, That every people, nation, and language, which speak any thing amiss against the God of Shadrach, Meshach, and Abed-nego, shall be cut in pieces, and their houses shall be made a dunghill: because there is no other God that can deliver after this sort.
World English Bible (WEB)
Therefore I make a decree that every people, nation, and language which speak anything evil against the God of Shadrach, Meshach, and Abednego shall be cut in pieces, and their houses shall be made a dunghill, because there is no other god who is able to deliver like this.”
American Standard Version (ASV)
Therefore I make a decree, that every people, nation, and language, which speak anything amiss against the God of Shadrach, Meshach, and Abed-nego, shall be cut in pieces, and their houses shall be made a dunghill; because there is no other god that is able to deliver after this sort.
Bible in Basic English (BBE)
And it is my decision that any people, nation, or language saying evil against the God of Shadrach, Meshach, and Abed-nego, will be cut to bits and their houses made waste: because there is no other god who is able to give salvation such as this.
Darby Translation (DBY)
Therefore I make a decree, that in every people, nation, and language, he who shall speak anything amiss against the God of Shadrach, Meshach, and Abed-nego, shall be cut in pieces, and his house shall be made a dunghill: because there is no other God that is able to deliver after this sort.
Webster's Bible (WBS)
Therefore I make a decree, that every people, nation, and language, which speak any thing amiss against the God of Shadrach, Meshach, and Abed-nego, shall be cut in pieces, and their houses shall be made a dunghill: because there is no other god that can deliver after this sort.
Young's Literal Translation (YLT)
And by me a decree is made, that any people, nation, and language, that doth speak erroneously concerning the God of Shadrach, Meshach, and Abed-Nego, pieces he is made, and its house is made a dunghill, because that there is no other god who is able thus to deliver.'

Read in context

  1. 27ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
  2. 28ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್‌ ಮೇಷಕ್‌ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
  3. 29ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್‌ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
  4. 30ಆಗ ಅರಸನು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್‌ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
Read all of Daniel 3

Cross references

Original words (Hebrew)

Daniel 3:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.