Skip to content
ThuthiThuthiThuthi
Daniel · chapter 3 · verse 30

Daniel 3:30 in Kannada

ಆಗ ಅರಸನು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್‌ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.

Aaga arasanu shadrak meshak abednego emba varannu baabel praantyadalli unnata padavige tandanu.

Daniel 3:30 in English

King James Version (KJV)
Then the king promoted Shadrach, Meshach, and Abed-nego, in the province of Babylon.
World English Bible (WEB)
Then the king promoted Shadrach, Meshach, and Abednego in the province of Babylon.
American Standard Version (ASV)
Then the king promoted Shadrach, Meshach, and Abed-nego in the province of Babylon.
Bible in Basic English (BBE)
Then the king gave Shadrach, Meshach, and Abed-nego even greater authority in the land of Babylon.
Darby Translation (DBY)
Then the king promoted Shadrach, Meshach, and Abed-nego in the province of Babylon.
Webster's Bible (WBS)
Then the king promoted Shadrach, Meshach, and Abed-nego, in the province of Babylon.
Young's Literal Translation (YLT)
Then the king hath caused Shadrach, Meshach, and Abed-Nego, to prosper in the province of Babylon.

Read in context

  1. 28ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್‌ ಮೇಷಕ್‌ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
  2. 29ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್‌ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
  3. 30ಆಗ ಅರಸನು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬ ವರನ್ನು ಬಾಬೆಲ್‌ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
Read all of Daniel 3

Cross references

Original words (Hebrew)

Daniel 3:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.