Daniel · chapter 3 · verse 4
Daniel 3:4 in Kannada
ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--
Aaga saaruvavanu gatti yaagi koogi--o prajegale, janaangagale mattu naanaa bhaasheyavare, nimage aajnyaapisuvade nandare--
Daniel 3:4 in English
- King James Version (KJV)
- Then an herald cried aloud, To you it is commanded, O people, nations, and languages,
- World English Bible (WEB)
- Then the herald cried aloud, “To you it is commanded, peoples, nations, and languages,
- American Standard Version (ASV)
- Then the herald cried aloud, To you it is commanded, O peoples, nations, and languages,
- Bible in Basic English (BBE)
- Then one of the king's criers said in a loud voice, To you the order is given, O peoples, nations, and languages,
- Darby Translation (DBY)
- And the herald cried aloud, To you it is commanded, [O] peoples, nations, and languages,
- Webster's Bible (WBS)
- Then a herald cried aloud, To you it is commanded, O people, nations, and languages,
- Young's Literal Translation (YLT)
- And a crier is calling mightily: 'To you they are saying: O peoples, nations, and languages!
Read in context
- 2ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.
- 3ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು.
- 4ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--
- 5ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
- 6ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
Cross references
- Daniel 4:1 ದಾನಿಯೇಲನು 4:1ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
- Daniel 6:25 ದಾನಿಯೇಲನು 6:25ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Proverbs 9:13–15 ಜ್ಞಾನೋಕ್ತಿಗಳು 9:13–15ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು. ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ. ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.
- Daniel 4:14 ದಾನಿಯೇಲನು 4:14ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
- Esther 8:9 ಎಸ್ತೇರಳು 8:9ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
- Hosea 5:11 ಹೋಶೇಯ 5:11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- Isaiah 40:9 ಯೆಶಾಯ 40:9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.