Skip to content
ThuthiThuthiThuthi
Daniel · chapter 3 · verse 6

Daniel 3:6 in Kannada

ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.

Yaavanu addabeela deyoo namaskarisadeyoo iruvano avanu ade galigeyalli uriyuva benkiya aavigeya madhyadalli haakalpaduvanu andanu.

Daniel 3:6 in English

King James Version (KJV)
And whoso falleth not down and worshippeth shall the same hour be cast into the midst of a burning fiery furnace.
World English Bible (WEB)
Whoever doesn’t fall down and worship shall be cast into the middle of a burning fiery furnace the same hour.”
American Standard Version (ASV)
and whoso falleth not down and worshippeth shall the same hour be cast into the midst of a burning fiery furnace.
Bible in Basic English (BBE)
And anyone not falling down and worshipping will that same hour be put into a burning and flaming fire.
Darby Translation (DBY)
and whosoever doth not fall down and worship shall that same hour be cast into the midst of a burning fiery furnace.
Webster's Bible (WBS)
And whoever shall not fall down and worship shall the same hour be cast into the midst of a burning fiery furnace.
Young's Literal Translation (YLT)
and whoso doth not fall down and do obeisance, in that hour he is cast into the midst of a burning fiery furnace.'

Read in context

  1. 4ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--
  2. 5ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
  3. 6ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
  4. 7ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
  5. 8ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು
Read all of Daniel 3

Cross references

Original words (Hebrew)

Daniel 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.