Daniel · chapter 3 · verse 7
Daniel 3:7 in Kannada
ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
Aadadarinda aa samayadalli janarellaru kombu, kolalu, tamboori, veene, kinnari naadasvara modalaadavugala shabdavannu keluvaaga ellaa prajegalu janaangagalu, bhaasheyavaru addabiddu arasanaada nebookadne chcharanu nillisida pratimeyannu aaraadhisidaru.
Daniel 3:7 in English
- King James Version (KJV)
- Therefore at that time, when all the people heard the sound of the cornet, flute, harp, sackbut, psaltery, and all kinds of musick, all the people, the nations, and the languages, fell down [and] worshipped the golden image that Nebuchadnezzar the king had set up.
- World English Bible (WEB)
- Therefore at that time, when all the peoples heard the sound of the horn, flute, zither, lyre, harp, pipe, and all kinds of music, all the peoples, the nations, and the languages fell down and worshiped the golden image that Nebuchadnezzar the king had set up.
- American Standard Version (ASV)
- Therefore at that time, when all the peoples heard the sound of the cornet, flute, harp, sackbut, psaltery, and all kinds of music, all the peoples, the nations, and the languages, fell down and worshipped the golden image that Nebuchadnezzar the king had set up.
- Bible in Basic English (BBE)
- So at that time, all the people, when the sound of the horn, pipe, harp, trigon, psaltery, and all sorts of instruments, came to their ears, went down on their faces in worship before the image of gold which Nebuchadnezzar the king had put up.
- Darby Translation (DBY)
- Therefore at that time when all the peoples heard the sound of the cornet, pipe, lute, sambuca, psaltery, and all kinds of music, all the peoples, the nations, and the languages fell down [and] worshipped the golden image that Nebuchadnezzar the king had set up.
- Webster's Bible (WBS)
- Therefore at that time, when all the people heard the sound of the cornet, flute, harp, sackbut, psaltery, and all kinds of music, all the people, the nations, and the languages, fell down [and] worshiped the golden image that Nebuchadnezzar the king had set up.
- Young's Literal Translation (YLT)
- Therefore at that time, when all the peoples are hearing the voice of the cornet, the flute, the harp, the sackbut, the psaltery, and all kinds of music, falling down are all the peoples, nations and languages, doing obeisance to the golden image that Nebuchadnezzar the king hath raised up.
Read in context
- 5ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
- 6ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
- 7ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
- 8ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು
- 9ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
Cross references
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
- Revelation 17:8 ಪ್ರಕಟನೆ 17:8ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
- 1 John 5:19 1 ಯೋಹಾನನು 5:19ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Revelation 13:14 ಪ್ರಕಟನೆ 13:14ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
- Revelation 13:3 ಪ್ರಕಟನೆ 13:3ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
- Jeremiah 51:7 ಯೆರೆಮೀಯ 51:7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- Acts 14:16 ಅಪೊಸ್ತಲರ ಕೃತ್ಯಗಳು 14:16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
Original words (Hebrew)
- Therefore · H6903קְבֵל qᵉbêl
- time · H2166זְמָן zᵉmân
- when · H1768דִּי dîy
- all · H3606כֹּל kôl
- people · H5972עַם ʻam
- heard · H8086שְׁמַע shᵉmaʻ
- sound · H7032קָל qâl
- cornet · H7162קֶרֶן qeren
- flute · H4953מַשְׁרוֹקִי mashrôwqîy
- harp · H7030קִיתָרֹס qîythârôç
- sackbut · H5443סַבְּכָא çabbᵉkâʼ
- psaltery · H6460פְּסַנְטֵרִין pᵉçanṭêrîyn
- all · H3606כֹּל kôl
- kinds · H2178זַן zan
- musick · H2170זְמָר zᵉmâr
- all · H3606כֹּל kôl
- people · H5972עַם ʻam
- nations · H524אֻמָּה ʼummâh
- languages · H3961לִשָּׁן lishshân
- down · H5308נְפַל nᵉphal
- worshipped · H5457סְגִד çᵉgid
- golden · H1722דְּהַב dᵉhab
- image · H6755צֶלֶם tselem
- Nebuchadnezzar · H5020נְבוּכַדְנֶצַּר Nᵉbûwkadnetstsar
- king · H4430מֶלֶךְ melek
- up · H6966קוּם qûwm