Skip to content
ThuthiThuthiThuthi
Daniel · chapter 3 · verse 9

Daniel 3:9 in Kannada

ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.

Maata naadi arasanaada nebookadnechcharanige--o arasane, neenu nirantaravaagi baalu.

Daniel 3:9 in English

King James Version (KJV)
They spake and said to the king Nebuchadnezzar, O king, live for ever.
World English Bible (WEB)
They answered Nebuchadnezzar the king, “O king, live for ever!
American Standard Version (ASV)
They answered and said to Nebuchadnezzar the king, O king, live for ever.
Bible in Basic English (BBE)
They made answer and said to Nebuchadnezzar the king, O King, have life for ever.
Darby Translation (DBY)
They spoke and said to the king Nebuchadnezzar, O king, live for ever!
Webster's Bible (WBS)
They spoke and said to the king Nebuchadnezzar, O king, live for ever.
Young's Literal Translation (YLT)
they have answered, yea, they are saying to Nebuchadnezzar the king, 'O king, to the ages live!

Read in context

  1. 7ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
  2. 8ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು
  3. 9ಮಾತ ನಾಡಿ ಅರಸನಾದ ನೆಬೂಕದ್ನೆಚ್ಚರನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.
  4. 10ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ
  5. 11ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!
Read all of Daniel 3

Cross references

Original words (Hebrew)

Daniel 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.