Daniel · chapter 4 · verse 1
Daniel 4:1 in Kannada
ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
Arasanaada nebookadnechcharanu, bhoolokadallellaa vaasamaaduva ellaa prajegaligoo janaangagaligoo bhaasheyavarigoo--nimage shaantiyu hechchaagali.
Daniel 4:1 in English
- King James Version (KJV)
- Nebuchadnezzar the king, unto all people, nations, and languages, that dwell in all the earth; Peace be multiplied unto you.
- World English Bible (WEB)
- Nebuchadnezzar the king, to all the peoples, nations, and languages, who dwell in all the earth: Peace be multiplied to you.
- American Standard Version (ASV)
- Nebuchadnezzar the king, unto all the peoples, nations, and languages, that dwell in all the earth: Peace be multiplied unto you.
- Bible in Basic English (BBE)
- Nebuchadnezzar the king, to all the peoples, nations, and languages living in all the earth: May your peace be increased.
- Darby Translation (DBY)
- Nebuchadnezzar the king unto all the peoples, nations, and languages, that dwell in all the earth: Peace be multiplied unto you.
- Webster's Bible (WBS)
- Nebuchadnezzar the king, to all people, nations, and languages, that dwell in all the earth; Peace be multiplied to you.
- Young's Literal Translation (YLT)
- 'Nebuchadnezzar the king to all peoples, nations, and languages, who are dwelling in all the earth: Your peace be great!
Read in context
- 1ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
- 2ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.
- 3ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
Cross references
- Daniel 6:25 ದಾನಿಯೇಲನು 6:25ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.
- Daniel 3:4 ದಾನಿಯೇಲನು 3:4ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- 1 Chronicles 12:18 1 ಪೂರ್ವಕಾಲವೃತ್ತಾಂತ 12:18ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
- Ephesians 1:2 ಎಫೆಸದವರಿಗೆ 1:2ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- Daniel 3:29 ದಾನಿಯೇಲನು 3:29ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
- Ezra 4:17 ಎಜ್ರನು 4:17ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
- Zechariah 8:23 ಜೆಕರ್ಯ 8:23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Daniel 6:27 ದಾನಿಯೇಲನು 6:27ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
- Esther 3:12 ಎಸ್ತೇರಳು 3:12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
- Acts 2:6 ಅಪೊಸ್ತಲರ ಕೃತ್ಯಗಳು 2:6ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
- Ezra 5:7 ಎಜ್ರನು 5:7ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ--