Skip to content
ThuthiThuthiThuthi
Daniel · chapter 4 · verse 10

Daniel 4:10 in Kannada

ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.

Nanna haasigeyalli untaada nanna manassina darshanagalu--naanu nodalaagi igo, bhoomadhyadalli ondu bahala ettaravaada maravu ittu.

Daniel 4:10 in English

King James Version (KJV)
Thus [were] the visions of mine head in my bed; I saw, and behold a tree in the midst of the earth, and the height thereof [was] great.
World English Bible (WEB)
These were the visions of my head on my bed: I saw, and behold, a tree in the middle of the earth; and its height was great.
American Standard Version (ASV)
Thus were the visions of my head upon my bed: I saw, and, behold, a tree in the midst of the earth; and the height thereof was great.
Bible in Basic English (BBE)
On my bed I saw a vision: there was a tree in the middle of the earth, and it was very high.
Darby Translation (DBY)
Thus were the visions of my head upon my bed: I saw, and behold a tree in the midst of the earth, and its height was great.
Webster's Bible (WBS)
Thus [were] the visions of my head in my bed; I saw, and behold a tree in the midst of the earth, and its hight [was] great.
Young's Literal Translation (YLT)
As to the visions of my head on my bed, I was looking, and lo, a tree in the midst of the earth, and its height [is] great:

Read in context

  1. 8ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
  2. 9ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
  3. 10ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
  4. 11ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
  5. 12ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
Read all of Daniel 4

Cross references

Original words (Hebrew)

Daniel 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.