Daniel · chapter 4 · verse 11
Daniel 4:11 in Kannada
ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
Aa maravu beledu balavaayitu; adara ettaravu aakaashakkoo adu bhoolokada kattakadeyavaregoo kaanisuttittu.
Daniel 4:11 in English
- King James Version (KJV)
- The tree grew, and was strong, and the height thereof reached unto heaven, and the sight thereof to the end of all the earth:
- World English Bible (WEB)
- The tree grew and was strong. Its height reached to the sky and its sight to the end of all the earth.
- American Standard Version (ASV)
- The tree grew, and was strong, and the height thereof reached unto heaven, and the sight thereof to the end of all the earth.
- Bible in Basic English (BBE)
- And the tree became tall and strong, stretching up to heaven, and to be seen from the ends of the earth:
- Darby Translation (DBY)
- The tree grew, and was strong, and its height reached unto the heavens, and the sight thereof to the end of all the earth.
- Webster's Bible (WBS)
- The tree grew, and was strong, and its hight reached to heaven, and the sight of it to the end of all the earth:
- Young's Literal Translation (YLT)
- become great hath the tree, yea, strong, and its height doth reach to the heavens, and its vision to the end of the whole land;
Read in context
- 9ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
- 10ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
- 11ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
- 12ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
- 13ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
Cross references
- Deuteronomy 9:1 ಧರ್ಮೋಪದೇಶಕಾಂಡ 9:1ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
- Daniel 4:21–22 ದಾನಿಯೇಲನು 4:21–22ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು. ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
- Matthew 11:23 ಮತ್ತಾಯನು 11:23ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
- Genesis 11:4 ಆದಿಕಾಂಡ 11:4ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;