Daniel · chapter 4 · verse 12
Daniel 4:12 in Kannada
ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
Adara elegalu andavaagiddavu, adara phalavu bahalavaagittu; adaralli ellarigoo aahaaravittu; bayalu mrugagalige adara kelage neralittu; aakaashada pakshigalu adara kombegalalli vaasisuttiddavu, ellaa jeevigaligoo adarindale aahaara iruttittu.
Daniel 4:12 in English
- King James Version (KJV)
- The leaves thereof [were] fair, and the fruit thereof much, and in it [was] meat for all: the beasts of the field had shadow under it, and the fowls of the heaven dwelt in the boughs thereof, and all flesh was fed of it.
- World English Bible (WEB)
- Its leaves were beautiful, and it had much fruit, and in it was food for all. The animals of the field had shade under it, and the birds of the sky lived in its branches, and all flesh was fed from it.
- American Standard Version (ASV)
- The leaves thereof were fair, and the fruit thereof much, and in it was food for all: the beasts of the field had shadow under it, and the birds of the heavens dwelt in the branches thereof, and all flesh was fed from it.
- Bible in Basic English (BBE)
- Its leaves were fair and it had much fruit, and in it was food enough for all: the beasts of the field had shade under it, and the birds of heaven were resting in its branches, and it gave food to all living things.
- Darby Translation (DBY)
- Its leaves were beautiful, and its fruit abundant, and in it was food for all: the beasts of the field found shade under it, and the birds of the heavens dwelt in its branches, and all flesh was fed from it.
- Webster's Bible (WBS)
- Its leaves [were] fair, and its fruit abundant, and in it [was] food for all: the beasts of the field had shade under it, and the fowls of heaven dwelt among its boughs, and all flesh was fed from it.
- Young's Literal Translation (YLT)
- its leaves [are] fair, and its budding great, and food for all [is] in it: under it take shade doth the beast of the field, and in its boughs dwell do the birds of the heavens, and of it fed are all flesh.
Read in context
- 10ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
- 11ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
- 12ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
- 13ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
- 14ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
Cross references
- Luke 13:19 ಲೂಕನು 13:19ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
- Ezekiel 17:23 ಯೆಹೆಜ್ಕೇಲನು 17:23ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Ezekiel 31:6–7 ಯೆಹೆಜ್ಕೇಲನು 31:6–7ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು.
- Lamentations 4:20 ಪ್ರಲಾಪಗಳು 4:20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
- Matthew 13:32 ಮತ್ತಾಯನು 13:32ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- Jeremiah 27:6–7 ಯೆರೆಮೀಯ 27:6–7ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- Mark 13:32 ಮಾರ್ಕನು 13:32ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
Original words (Hebrew)
- leaves · H6074עֳפִי ʻŏphîy
- fair · H8209שַׁפִּיר shappîyr
- fruit · H4אֵב ʼêb
- much · H7690שַׂגִּיא saggîyʼ
- meat · H4203מָזוֹן mâzôwn
- all · H3606כֹּל kôl
- beasts · H2423חֵיוָא chêyvâʼ
- field · H1251בַּר bar
- shadow · H2927טְלַל ṭᵉlal
- under · H8460תְּחוֹת tᵉchôwth
- fowls · H6853צְפַר tsᵉphar
- heaven · H8065שָׁמַיִן shâmayin
- dwelt · H1753דּוּר dûwr
- boughs · H6056עֲנַף ʻănaph
- all · H3606כֹּל kôl
- flesh · H1321בְּשַׁר bᵉshar
- fed · H2110זוּן zûwn
- it · H4481מִן min