Daniel · chapter 4 · verse 13
Daniel 4:13 in Kannada
ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
Nanna haasigeya mele nanna manassina darshana galannu naanu nodalaagi; igo, obba paalakanu mattu parishuddhanobbanu paralokadinda ilidu bandanu.
Daniel 4:13 in English
- King James Version (KJV)
- I saw in the visions of my head upon my bed, and, behold, a watcher and an holy one came down from heaven;
- World English Bible (WEB)
- “I saw in the visions of my head on my bed, and behold, a holy watcher came down from the sky.
- American Standard Version (ASV)
- I saw in the visions of my head upon my bed, and, behold, a watcher and a holy one came down from heaven.
- Bible in Basic English (BBE)
- In the visions of my head on my bed I saw a watcher, a holy one, coming down from heaven,
- Darby Translation (DBY)
- I saw in the visions of my head upon my bed, and behold, a watcher and a holy one came down from the heavens;
- Webster's Bible (WBS)
- I saw in the visions of my head upon my bed, and behold, a watcher and a holy one came down from heaven;
- Young's Literal Translation (YLT)
- 'I was looking, in the visions of my head on my bed, and lo, a sifter, even a holy one, from the heavens is coming down.
Read in context
- 11ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
- 12ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
- 13ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
- 14ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
- 15ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.
Cross references
- Deuteronomy 33:2 ಧರ್ಮೋಪದೇಶಕಾಂಡ 33:2ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
- Daniel 7:1 ದಾನಿಯೇಲನು 7:1ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
- Daniel 8:13 ದಾನಿಯೇಲನು 8:13ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
- Zechariah 14:5 ಜೆಕರ್ಯ 14:5ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
- Daniel 4:5 ದಾನಿಯೇಲನು 4:5ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Daniel 4:23 ದಾನಿಯೇಲನು 4:23ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
- Jude 1:14 ಯೂದನು 1:14ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
- Daniel 7:23 ದಾನಿಯೇಲನು 7:23ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- Daniel 7:17 ದಾನಿಯೇಲನು 7:17ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,