Skip to content
ThuthiThuthiThuthi
Daniel · chapter 4 · verse 14

Daniel 4:14 in Kannada

ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.

Avanu gattiyaagi koogi--maravannu kadidu adara kombegalannu kattarisi adara ele galannu udurisi adara phalavannu chadarisi mrugagalu adara kelaginindaloo pakshigalu adara kombe galindaloo hogi bidali.

Daniel 4:14 in English

King James Version (KJV)
He cried aloud, and said thus, Hew down the tree, and cut off his branches, shake off his leaves, and scatter his fruit: let the beasts get away from under it, and the fowls from his branches:
World English Bible (WEB)
He cried aloud and said this: ‘Cut down the tree, and cut off its branches! Shake off its leaves and scatter its fruit! Let the animals get away from under it and the birds from its branches.
American Standard Version (ASV)
He cried aloud, and said thus, Hew down the tree, and cut off its branches, shake off its leaves, and scatter its fruit: let the beasts get away from under it, and the fowls from its branches.
Bible in Basic English (BBE)
Crying out with a loud voice; and this is what he said: Let the tree be cut down and its branches broken off; let its leaves be taken off and its fruit sent in every direction: let the beasts get away from under it and the birds from its branches:
Darby Translation (DBY)
he cried aloud, and said thus: Hew down the tree, and cut off its branches, shake off its leaves, and scatter its fruit; let the beasts get away from under it, and the birds from its branches.
Webster's Bible (WBS)
He cried aloud, and said thus, Hew down the tree, and cut off its branches, shake off its leaves, and scatter its fruit: let the beasts escape from under it, and the fowls from its branches.
Young's Literal Translation (YLT)
He is calling mightily, and thus hath said, Cut down the tree, and cut off its branches, shake off its leaves, and scatter its budding, move away let the beast from under it, and the birds from off its branches;

Read in context

  1. 12ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
  2. 13ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
  3. 14ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
  4. 15ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.
  5. 16ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.
Read all of Daniel 4

Cross references

Original words (Hebrew)

Daniel 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.