Skip to content
ThuthiThuthiThuthi
Daniel · chapter 4 · verse 15

Daniel 4:15 in Kannada

ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.

Aadaagyoo adara berina motannu kabbina, hittaalegala kattulladda nnaagi maadi bhoomiyalliyoo bayalina eleya hullinalliyoo bidiri; adu aakaashada manjininda tevavaagali; adara paalu mrugagala sangada bhoomiya hullinallirali.

Daniel 4:15 in English

King James Version (KJV)
Nevertheless leave the stump of his roots in the earth, even with a band of iron and brass, in the tender grass of the field; and let it be wet with the dew of heaven, and [let] his portion [be] with the beasts in the grass of the earth:
World English Bible (WEB)
Nevertheless leave the stump of its roots in the earth, even with a band of iron and bronze, in the tender grass of the field; and let it be wet with the dew of the sky. Let his portion be with the animals in the grass of the earth.
American Standard Version (ASV)
Nevertheless leave the stump of its roots in the earth, even with a band of iron and brass, in the tender grass of the field; and let it be wet with the dew of heaven: and let his portion be with the beasts in the grass of the earth:
Bible in Basic English (BBE)
But keep its broken end and its roots still in the earth, even with a band of iron and brass; let him have the young grass of the field for food, and let him be wet with the dew of heaven, and let his part be with the beasts.
Darby Translation (DBY)
Nevertheless leave the stump of its roots in the earth, even with a band of iron and brass, in the tender grass of the field; and let it be bathed with the dew of heaven, and let his portion be with the beasts in the grass of the earth.
Webster's Bible (WBS)
Nevertheless leave the stump of its roots in the earth, even with a band of iron and brass, in the tender grass of the field; and let it be wet with the dew of heaven, and [let] its portion [be] with the beasts in the grass of the earth.
Young's Literal Translation (YLT)
but the stump of its roots leave in the earth, even with a band of iron and brass, in the tender grass of the field, and with the dew of the heavens is it wet, and with the beasts [is] his portion in the herb of the earth;

Read in context

  1. 13ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
  2. 14ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
  3. 15ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.
  4. 16ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.
  5. 17ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
Read all of Daniel 4

Cross references

Original words (Hebrew)

Daniel 4:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.