Daniel · chapter 4 · verse 16
Daniel 4:16 in Kannada
ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.
Avana hrudayavu manushyana hrudayadante irade badalaagali; mrugada hrudayavu avanige kodalpadali; elu kaalagalu avanannu daatihogali endu helidanu.
Daniel 4:16 in English
- King James Version (KJV)
- Let his heart be changed from man’s, and let a beast’s heart be given unto him; and let seven times pass over him.
- World English Bible (WEB)
- Let his heart be changed from man’s, and let an animal’s heart be given to him. Then let seven times pass over him.
- American Standard Version (ASV)
- let his heart be changed from man’s, and let a beast’s heart be given unto him; and let seven times pass over him.
- Bible in Basic English (BBE)
- Let his heart be changed from that of a man, and the heart of a beast be given to him; and let seven times go by him.
- Darby Translation (DBY)
- Let his heart be changed from man's, and let a beast's heart be given unto him; and let seven times pass over him.
- Webster's Bible (WBS)
- Let his heart be changed from man's, and let a beast's heart be given to him; and let seven times pass over him.
- Young's Literal Translation (YLT)
- his heart from man's is changed, and the heart of a beast is given to him, and seven times pass over him;
Read in context
- 14ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
- 15ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.
- 16ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.
- 17ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
- 18ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.
Cross references
- Daniel 4:23 ದಾನಿಯೇಲನು 4:23ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
- Daniel 4:25 ದಾನಿಯೇಲನು 4:25ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
- Revelation 12:14 ಪ್ರಕಟನೆ 12:14ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
- Isaiah 6:10 ಯೆಶಾಯ 6:10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Hebrews 1:11 ಇಬ್ರಿಯರಿಗೆ 1:11ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು;
- Daniel 11:13 ದಾನಿಯೇಲನು 11:13ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.
- Mark 5:4–5 ಮಾರ್ಕನು 5:4–5ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು. ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
- Luke 8:27–29 ಲೂಕನು 8:27–29ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು. ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು. (ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Daniel 12:7 ದಾನಿಯೇಲನು 12:7ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
- Daniel 4:31–33 ದಾನಿಯೇಲನು 4:31–33ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು. ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು. ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.