Skip to content
ThuthiThuthiThuthi
Daniel · chapter 4 · verse 18

Daniel 4:18 in Kannada

ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.

Ee kanasannu nebookadnechcharanemba arasanaada naanu kandiddene. Eega belteshachchara nemba neenu adara arthavannu helu. Nanna raajyadalliruva sakala jnyaanigalu adara arthavannu nanage helalu shaktaraadavaralla. Aadare ninnalli pari shuddha devarugala aatmavu iruvadarinda neenu helalu saadhyavaayitu.

Daniel 4:18 in English

King James Version (KJV)
This dream I king Nebuchadnezzar have seen. Now thou, O Belteshazzar, declare the interpretation thereof, forasmuch as all the wise [men] of my kingdom are not able to make known unto me the interpretation: but thou [art] able; for the spirit of the holy gods [is] in thee.
World English Bible (WEB)
“This dream I, King Nebuchadnezzar, have seen; and you, Belteshazzar, declare the interpretation, because all the wise men of my kingdom are not able to make known to me the interpretation; but you are able, for the spirit of the holy gods is in you.”
American Standard Version (ASV)
This dream I, king Nebuchadnezzar, have seen; and thou, O Belteshazzar, declare the interpretation, forasmuch as all the wise men of my kingdom are not able to make known unto me the interpretation; but thou art able; for the spirit of the holy gods is in thee.
Bible in Basic English (BBE)
This dream I, King Nebuchadnezzar, saw; and do you, O Belteshazzar, make clear the sense of it, for all the wise men of my kingdom are unable to make the sense of it clear to me; but you are able, for the spirit of the holy gods is in you.
Darby Translation (DBY)
This dream I, king Nebuchadnezzar, have seen; and thou, Belteshazzar, tell the interpretation, forasmuch as all the wise men of my kingdom are not able to make known unto me the interpretation; but thou art able, for the spirit of the holy gods is in thee.
Webster's Bible (WBS)
This dream I king Nebuchadnezzar have seen. Now thou, O Belteshazzar, declare the interpretation of it, forasmuch as all the wise [men] of my kingdom are not able to make known to me the interpretation: but thou [art] able; for the spirit of the holy gods [is] in thee.
Young's Literal Translation (YLT)
'This dream I have seen, I king Nebuchadnezzar; and thou, O Belteshazzar, the interpretation tell, because that all the wise men of my kingdom are not able to cause me to know the interpretation, and thou [art] able, for the spirit of the holy gods [is] in thee.

Read in context

  1. 16ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.
  2. 17ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
  3. 18ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.
  4. 19ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
  5. 20ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ;
Read all of Daniel 4

Cross references

Original words (Hebrew)

Daniel 4:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.