Daniel · chapter 4 · verse 19
Daniel 4:19 in Kannada
ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
Aaga belteshachcharanemba hesarulla daaniyelanu ondu galige vismitanaagi tanna aalochanegalalli kalavalagondanu. Aaga arasanu maatanaadi-- belteshachcharane, kanasaagali adara arthavaagali ninnannu kalavalapadisadirali andanu. Aaga beltesha chcharanu pratyuttaravaagi--nanna odeyane, aa kanasu ninna vairigaligoo adara arthavu ninna shatrugaligoo aagali.
Daniel 4:19 in English
- King James Version (KJV)
- Then Daniel, whose name [was] Belteshazzar, was astonied for one hour, and his thoughts troubled him. The king spake, and said, Belteshazzar, let not the dream, or the interpretation thereof, trouble thee. Belteshazzar answered and said, My lord, the dream [be] to them that hate thee, and the interpretation thereof to thine enemies.
- World English Bible (WEB)
- Then Daniel, whose name was Belteshazzar, was stricken mute for a while, and his thoughts troubled him. The king answered, “Belteshazzar, don’t let the dream or the interpretation trouble you.” Belteshazzar answered, “My lord, may the dream be for those who hate you, and its interpretation to your adversaries.
- American Standard Version (ASV)
- Then Daniel, whose name was Belteshazzar, was stricken dumb for a while, and his thoughts troubled him. The king answered and said, Belteshazzar, let not the dream, or the interpretation, trouble thee. Belteshazzar answered and said, My lord, the dream be to them that hate thee, and the interpretation thereof to thine adversaries.
- Bible in Basic English (BBE)
- Then Daniel, whose name was Belteshazzar, was at a loss for a time, his thoughts troubling him. The king made answer and said, Belteshazzar, do not be troubled by the dream or by the sense of it. Belteshazzar, answering, said, My lord, may the dream be about your haters, and its sense about those who are against you.
- Darby Translation (DBY)
- Then Daniel, whose name is Belteshazzar, was astonied for one hour, and his thoughts troubled him. The king spoke and said, Belteshazzar, let not the dream, nor its interpretation, trouble thee. Belteshazzar answered and said, My lord, the dream be to them that hate thee, and its interpretation to thine enemies!
- Webster's Bible (WBS)
- Then Daniel, whose name [was] Belteshazzar, was astonished for one hour, and his thoughts troubled him. The king spoke, and said, Belteshazzar, let not the dream, or the interpretation of it, trouble thee. Belteshazzar answered, and said, My lord, the dream [be] to them that hate thee, and the interpretation of it to thy enemies.
- Young's Literal Translation (YLT)
- 'Then Daniel, whose name [is] Belteshazzar, hath been astonished about one hour, and his thoughts do trouble him; the king hath answered and said, O Belteshazzar, let not the dream and its interpretation trouble thee. Belteshazzar hath answered and said, My lord, the dream — to those hating thee, and its interpretation — to thine enemies!
Read in context
- 17ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
- 18ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.
- 19ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
- 20ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ;
- 21ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು.
Cross references
- Daniel 7:28 ದಾನಿಯೇಲನು 7:28ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Daniel 8:27 ದಾನಿಯೇಲನು 8:27ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- Daniel 4:24 ದಾನಿಯೇಲನು 4:24ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.
- Jeremiah 4:19 ಯೆರೆಮೀಯ 4:19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
- Daniel 10:16–17 ದಾನಿಯೇಲನು 10:16–17ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ. ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
- Daniel 4:4–5 ದಾನಿಯೇಲನು 4:4–5ನೆಬೂಕದ್ನೆಚ್ಚರನೆಂಬ ನಾನು ನನ್ನ ಮನೆಯಲ್ಲಿ ಕ್ಷೇಮವಾಗಿಯೂ ನನ್ನ ಅರಮನೆಯಲ್ಲಿ ಸುಖವಾ ಗಿಯೂ ಇರುವಾಗ; ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
- 1 Samuel 3:17 1 ಸಮುವೇಲನು 3:17ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.
- 2 Samuel 18:31–32 2 ಸಮುವೇಲನು 18:31–32ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು. ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
- 1 Samuel 26:15 1 ಸಮುವೇಲನು 26:15ಆಗ ದಾವೀ ದನು ಅಬ್ನೇರನಿಗೆ ಹೇಳಿದ್ದೇನಂದರೆ -- ನೀನು ಪರಾಕ್ರಮಶಾಲಿ ಅಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಯಾಕಂದರೆ ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವದಕ್ಕೆ ಬಂದಿದ್ದನು.
- Habakkuk 3:10 ಹಬಕ್ಕೂಕ 3:10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
- Genesis 32:18 ಆದಿಕಾಂಡ 32:18ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.
- Daniel 2:26 ದಾನಿಯೇಲನು 2:26ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
Original words (Hebrew)
- Then · H116אֱדַיִן ʼĕdayin
- Daniel · H1841דָּנִיֵּאל Dânîyêʼl
- name · H8036שֻׁם shum
- Belteshazzar · H1096בֵּלְטְשַׁאצַּר Bêlṭᵉshaʼtstsar
- astonied · H8075שְׁמַם shᵉmam
- one · H2298חַד chad
- hour · H8160שָׁעָה shâʻâh
- thoughts · H7476רַעְיוֹן raʻyôwn
- troubled · H927בְּהַל bᵉhal
- king · H4430מֶלֶךְ melek
- spake · H6032עֲנָה ʻănâh
- said · H560אֲמַר ʼămar
- Belteshazzar · H1096בֵּלְטְשַׁאצַּר Bêlṭᵉshaʼtstsar
- not · H409אַל ʼal
- dream · H2493חֵלֶם chêlem
- interpretation · H6591פְּשַׁר pᵉshar
- trouble · H927בְּהַל bᵉhal
- Belteshazzar · H1096בֵּלְטְשַׁאצַּר Bêlṭᵉshaʼtstsar
- answered · H6032עֲנָה ʻănâh
- said · H560אֲמַר ʼămar
- lord · H4756מָרֵא mârêʼ
- dream · H2493חֵלֶם chêlem
- hate · H8131שְׂנֵא sᵉnêʼ
- interpretation · H6591פְּשַׁר pᵉshar
- enemies · H6146עָר ʻâr