Skip to content
ThuthiThuthiThuthi
Daniel · chapter 4 · verse 22

Daniel 4:22 in Kannada

ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.

O arasane, aa maravu neene aagiruvi, neenu beledu balavaagiruvi; haudu, ninna mahattu beledu aakaashakkoo ninna adhikaaravu bhoomiya antyada varegoo muttuvadu.

Daniel 4:22 in English

King James Version (KJV)
It [is] thou, O king, that art grown and become strong: for thy greatness is grown, and reacheth unto heaven, and thy dominion to the end of the earth.
World English Bible (WEB)
it is you, O king, that have grown and become strong; for your greatness has grown, and reaches to the sky, and your dominion to the end of the earth.
American Standard Version (ASV)
it is thou, O king, that art grown and become strong; for thy greatness is grown, and reacheth unto heaven, and thy dominion to the end of the earth.
Bible in Basic English (BBE)
It is you, O King, who have become great and strong: for your power is increased and stretching up to heaven, and your rule to the end of the earth.
Darby Translation (DBY)
it is thou, O king, who art grown and become strong; for thy greatness is grown, and reacheth unto the heavens, and thy dominion to the end of the earth.
Webster's Bible (WBS)
It [is] thou, O king, that art grown and become strong: for thy greatness is grown, and reacheth to heaven, and thy dominion to the end of the earth.
Young's Literal Translation (YLT)
'Thou it [is], O king, for thou hast become great and mighty, and thy greatness hath become great, and hath reached to the heavens, and thy dominion to the end of the earth;

Read in context

  1. 20ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ;
  2. 21ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು.
  3. 22ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
  4. 23ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
  5. 24ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.
Read all of Daniel 4

Cross references

Original words (Hebrew)

Daniel 4:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.