Skip to content
ThuthiThuthiThuthi
Daniel · chapter 4 · verse 25

Daniel 4:25 in Kannada

ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.

Avaru ninnannu manushyarolaginda talli biduvaru; ninna nivaasavu kaadumrugagala sangada iruvadu; ninage ettugala sangada hullannu meyisuvaru. Aakaashada manjininda ninnannu teva maaduvaru. Mahonnatanu manushyara raajyavannu aaluvanendoo tanna manassige saribanda varige adannu koduttaanendoo neenu tiliyuva varegoo aa elu kaalagalu kaledu hoguvavu.

Daniel 4:25 in English

King James Version (KJV)
That they shall drive thee from men, and thy dwelling shall be with the beasts of the field, and they shall make thee to eat grass as oxen, and they shall wet thee with the dew of heaven, and seven times shall pass over thee, till thou know that the most High ruleth in the kingdom of men, and giveth it to whomsoever he will.
World English Bible (WEB)
You will be driven from men and your dwelling shall be with the animals of the field. You will be made to eat grass as oxen, and will be wet with the dew of the sky, and seven times shall pass over you, until you know that the Most High rules in the kingdom of men, and gives it to whomever he will.
American Standard Version (ASV)
that thou shalt be driven from men, and thy dwelling shall be with the beasts of the field, and thou shalt be made to eat grass as oxen, and shalt be wet with the dew of heaven, and seven times shall pass over thee; till thou know that the Most High ruleth in the kingdom of men, and giveth it to whomsoever he will.
Bible in Basic English (BBE)
That they will send you out from among men, to be with the beasts of the field; they will give you grass for your food like the oxen, and you will be wet with the dew of heaven, and seven times will go by you, till you are certain that the Most High is ruler in the kingdom of men, and gives it to any man at his pleasure.
Darby Translation (DBY)
They shall drive thee from men, and thy dwelling shall be with the beasts of the field, and they shall make thee to eat grass as oxen, and thou shalt be bathed with the dew of heaven; and seven times shall pass over thee, till thou know that the Most High ruleth over the kingdom of men, and giveth it to whomsoever he will.
Webster's Bible (WBS)
That they shall drive thee from men, and thy dwelling shall be with the beasts of the field, and they shall make thee to eat grass as oxen, and they shall wet thee with the dew of heaven, and seven times shall pass over thee, till thou shalt know that the most High ruleth in the kingdom of men, and giveth it to whomsoever he will.
Young's Literal Translation (YLT)
and they are driving thee away from men, and with the beast of the field is thy dwelling, and the herb as oxen they do cause thee to eat, and by the dew of the heavens they are wetting thee, and seven times do pass over thee, till that thou knowest that the Most High is ruler in the kingdom of men, and to whom He willeth He giveth it.

Read in context

  1. 23ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
  2. 24ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.
  3. 25ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
  4. 26ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
  5. 27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
Read all of Daniel 4

Cross references

Original words (Hebrew)

Daniel 4:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.