Daniel · chapter 4 · verse 26
Daniel 4:26 in Kannada
ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
Aa marada berina motannu ulisabekendu avaru aajnye maadiddaralli andare paralokavu aaluttadendu neenu tilidukonda mele ninna raajyavu ninage sthiravaaguvadu.
Daniel 4:26 in English
- King James Version (KJV)
- And whereas they commanded to leave the stump of the tree roots; thy kingdom shall be sure unto thee, after that thou shalt have known that the heavens do rule.
- World English Bible (WEB)
- Whereas it was commanded to leave the stump of the roots of the tree, your kingdom will be restored to you after you learn that Heaven rules.
- American Standard Version (ASV)
- And whereas they commanded to leave the stump of the roots of the tree; thy kingdom shall be sure unto thee, after that thou shalt have known that the heavens do rule.
- Bible in Basic English (BBE)
- And as they gave orders to let the broken end and the roots of the tree be, so your kingdom will be safe for you after it is clear to you that the heavens are ruling.
- Darby Translation (DBY)
- And whereas it was commanded to leave the stump of the roots of the tree; thy kingdom shall remain unto thee, after that thou shalt know that the heavens do rule.
- Webster's Bible (WBS)
- And whereas they commanded to leave the stump of the tree roots; thy kingdom shall be sure to thee, after that thou shalt have known that the heavens do rule.
- Young's Literal Translation (YLT)
- And that which they said — to leave the stump of the roots of the tree; thy kingdom for thee abideth, after that thou knowest that the heavens are ruling.
Read in context
- 24ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.
- 25ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
- 26ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
- 27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
- 28ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು.
Cross references
- Daniel 4:15 ದಾನಿಯೇಲನು 4:15ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.
- Luke 15:21 ಲೂಕನು 15:21ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
- Matthew 21:20 ಮತ್ತಾಯನು 21:20ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
- Daniel 2:37 ದಾನಿಯೇಲನು 2:37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
- Daniel 4:23 ದಾನಿಯೇಲನು 4:23ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
- Luke 15:18 ಲೂಕನು 15:18ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
- Matthew 5:34 ಮತ್ತಾಯನು 5:34ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.