Skip to content
ThuthiThuthiThuthi
Daniel · chapter 4 · verse 27

Daniel 4:27 in Kannada

ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.

Aadadarinda o arasane, nanna aalochaneyu ninage sammati yaagi ninna paapagalannu neetiyinda alisi ninna anyaayagalannu badavarige daye torisuvada rinda bittubidu. Ondu vele idarinda ninna nemmadiyu hechchaagabahudu.

Daniel 4:27 in English

King James Version (KJV)
Wherefore, O king, let my counsel be acceptable unto thee, and break off thy sins by righteousness, and thine iniquities by shewing mercy to the poor; if it may be a lengthening of thy tranquillity.
World English Bible (WEB)
Therefore, O king, let my counsel be acceptable to you, and break off your sins by righteousness, and your iniquities by showing mercy to the poor. Perhaps there may be a lengthening of your tranquility.”
American Standard Version (ASV)
Wherefore, O king, let my counsel be acceptable unto thee, and break off thy sins by righteousness, and thine iniquities by showing mercy to the poor; if there may be a lengthening of thy tranquillity.
Bible in Basic English (BBE)
For this cause, O King, let my suggestion be pleasing to you, and let your sins be covered by righteousness and your evil-doing by mercy to the poor, so that the time of your well-being may be longer.
Darby Translation (DBY)
Therefore, O king, let my counsel be acceptable unto thee, and break off thy sins by righteousness, and thine iniquities by shewing mercy to the poor; if it may be a lengthening of thy tranquillity.
Webster's Bible (WBS)
Wherefore, O king, let my counsel be acceptable to thee, and break off thy sins by righteousness, and thy iniquities by showing mercy to the poor; if it may be a lengthening of thy tranquillity.
Young's Literal Translation (YLT)
'Therefore, O king, let my counsel be acceptable unto thee, and thy sins by righteousness break off, and thy perversity by pitying the poor, lo, it is a lengthening of thine ease.

Read in context

  1. 25ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
  2. 26ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
  3. 27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
  4. 28ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು.
  5. 29ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು.
Read all of Daniel 4

Cross references

Original words (Hebrew)

Daniel 4:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.