Skip to content
ThuthiThuthiThuthi
Daniel · chapter 4 · verse 28

Daniel 4:28 in Kannada

ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು.

Arasanaada nebookadnechcharanige idellavoo sambha visitu.

Daniel 4:28 in English

King James Version (KJV)
All this came upon the king Nebuchadnezzar.
World English Bible (WEB)
All this came on the King Nebuchadnezzar.
American Standard Version (ASV)
All this came upon the king Nebuchadnezzar.
Bible in Basic English (BBE)
All this came to King Nebuchadnezzar.
Darby Translation (DBY)
All this came upon king Nebuchadnezzar.
Webster's Bible (WBS)
All this came upon the king Nebuchadnezzar.
Young's Literal Translation (YLT)
'All — hath come on Nebuchadnezzar the king.

Read in context

  1. 26ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
  2. 27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
  3. 28ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು.
  4. 29ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು.
  5. 30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
Read all of Daniel 4

Cross references

Original words (Hebrew)

Daniel 4:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.