Daniel · chapter 4 · verse 29
Daniel 4:29 in Kannada
ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು.
Hanneradu tingalaada mele avanu baabelina raajyada aramaneyalli tirugaadidanu.
Daniel 4:29 in English
- King James Version (KJV)
- At the end of twelve months he walked in the palace of the kingdom of Babylon.
- World English Bible (WEB)
- At the end of twelve months he was walking in the royal palace of Babylon.
- American Standard Version (ASV)
- At the end of twelve months he was walking in the royal palace of Babylon.
- Bible in Basic English (BBE)
- At the end of twelve months he was walking on the roof of his great house in Babylon.
- Darby Translation (DBY)
- At the end of twelve months he was walking upon the royal palace of Babylon:
- Webster's Bible (WBS)
- At the end of twelve months he walked in the palace of the kingdom of Babylon.
- Young's Literal Translation (YLT)
- 'At the end of twelve months, on the palace of the kingdom of Babylon he hath been walking;
Read in context
- 27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
- 28ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು.
- 29ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು.
- 30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- 31ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
Cross references
- Revelation 2:21 ಪ್ರಕಟನೆ 2:21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
- 2 Peter 3:9–10 2 ಪೇತ್ರನು 3:9–10ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- 1 Peter 3:20 1 ಪೇತ್ರನು 3:20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
- Genesis 6:3 ಆದಿಕಾಂಡ 6:3ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
- Ecclesiastes 8:11 ಪ್ರಸಂಗಿ 8:11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- 2 Peter 3:15 2 ಪೇತ್ರನು 3:15ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.