Daniel · chapter 4 · verse 31
Daniel 4:31 in Kannada
ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
Ee maatu arasana baayiyalli iruvaagale paralokadinda ondu shabdavu untaayitu; enandare--o arasanaada nebookadne chcharane, ninage heluvadenandare, ninna raajyavu ninnannu bittu hoyitu.
Daniel 4:31 in English
- King James Version (KJV)
- While the word [was] in the king’s mouth, there fell a voice from heaven, [saying], O king Nebuchadnezzar, to thee it is spoken; The kingdom is departed from thee.
- World English Bible (WEB)
- While the word was in the king’s mouth, a voice came from the sky, saying, “O King Nebuchadnezzar, to you it is spoken: ‘The kingdom has departed from you.
- American Standard Version (ASV)
- While the word was in the king’s mouth, there fell a voice from heaven, [saying], O king Nebuchadnezzar, to thee it is spoken: The kingdom is departed from thee:
- Bible in Basic English (BBE)
- While the word was still in the king's mouth, a voice came down from heaven, saying, O King Nebuchadnezzar, to you it is said: The kingdom has gone from you:
- Darby Translation (DBY)
- While the word was in the king's mouth, there fell a voice from the heavens: King Nebuchadnezzar, to thee it is spoken: The kingdom is departed from thee;
- Webster's Bible (WBS)
- While the word [was] in the king's mouth, there fell a voice from heaven, [saying] , O king Nebuchadnezzar, to thee it is spoken; The kingdom hath departed from thee.
- Young's Literal Translation (YLT)
- 'While the word is [in] the king's mouth a voice from the heavens hath fallen: To thee they are saying: O Nebuchadnezzar the king, the kingdom hath passed from thee,
Read in context
- 29ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು.
- 30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- 31ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
- 32ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
- 33ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
Cross references
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Revelation 16:7 ಪ್ರಕಟನೆ 16:7ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- Acts 9:3–5 ಅಪೊಸ್ತಲರ ಕೃತ್ಯಗಳು 9:3–5ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು. ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
- Daniel 5:28 ದಾನಿಯೇಲನು 5:28ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
- 1 Samuel 15:23 1 ಸಮುವೇಲನು 15:23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- Daniel 4:24 ದಾನಿಯೇಲನು 4:24ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.
- Exodus 15:9–10 ವಿಮೋಚನಕಾಂಡ 15:9–10ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
- Job 20:23 ಯೋಬನು 20:23ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- Daniel 5:4–5 ದಾನಿಯೇಲನು 5:4–5ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು. ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- 1 Samuel 13:14 1 ಸಮುವೇಲನು 13:14ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
- Daniel 4:34 ದಾನಿಯೇಲನು 4:34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
Original words (Hebrew)
- While · H5751עוֹד ʻôwd
- word · H4406מִלָּה millâh
- king’s · H4430מֶלֶךְ melek
- mouth · H6433פֻּם pum
- fell · H5308נְפַל nᵉphal
- voice · H7032קָל qâl
- from · H4481מִן min
- heaven · H8065שָׁמַיִן shâmayin
- king · H4430מֶלֶךְ melek
- Nebuchadnezzar · H5020נְבוּכַדְנֶצַּר Nᵉbûwkadnetstsar
- spoken · H560אֲמַר ʼămar
- kingdom · H4437מַלְכוּ malkûw
- departed · H5709עֲדָא ʻădâʼ
- from · H4481מִן min