Skip to content
ThuthiThuthiThuthi
Daniel · chapter 4 · verse 32

Daniel 4:32 in Kannada

ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.

Avaru ninnannu manushyarolaginda tallibiduvaru. Ninna nivaasavu kaadumrugagala sangada iruvadu, ninage ettugala haage hullannu meyisuvaru. Maho nnatanu manushyara raajyavannaaluvanendoo tanna manassige saribandavarige adannu koduvenendoo neenu tiliyuvashtaralli elu kaalagalu ninnannu daati hoguvavu.

Daniel 4:32 in English

King James Version (KJV)
And they shall drive thee from men, and thy dwelling [shall be] with the beasts of the field: they shall make thee to eat grass as oxen, and seven times shall pass over thee, until thou know that the most High ruleth in the kingdom of men, and giveth it to whomsoever he will.
World English Bible (WEB)
You shall be driven from men, and your dwelling shall be with the animals of the field. You shall be made to eat grass like oxen. Seven times shall pass over you, until you know that the Most High rules in the kingdom of men, and gives it to whomever he will.’”
American Standard Version (ASV)
and thou shalt be driven from men; and thy dwelling shall be with the beasts of the field; thou shalt be made to eat grass as oxen; and seven times shall pass over thee; until thou know that the Most High ruleth in the kingdom of men, and giveth it to whomsoever he will.
Bible in Basic English (BBE)
And they will send you out from among men, to be with the beasts of the field; they will give you grass for your food like the oxen, and seven times will go by you, till you are certain that the Most High is ruler in the kingdom of men, and gives it to any man at his pleasure.
Darby Translation (DBY)
and they shall drive thee from men, and thy dwelling shall be with the beasts of the field; they shall make thee to eat grass as oxen, and seven times shall pass over thee, until thou know that the Most High ruleth over the kingdom of men, and giveth it to whomsoever he will.
Webster's Bible (WBS)
And they shall drive thee from men, and thy dwelling [shall be] with the beasts of the field: they shall make thee to eat grass as oxen, and seven times shall pass over thee, until thou shalt know that the most High ruleth in the kingdom of men, and giveth it to whomsoever he will.
Young's Literal Translation (YLT)
and from men they are driving thee away, and with the beast of the field [is] thy dwelling, the herb as oxen they do cause thee to eat, and seven times do pass over thee, till that thou knowest that the Most High is ruler in the kingdom of men, and to whom He willeth He giveth it.

Read in context

  1. 30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
  2. 31ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
  3. 32ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
  4. 33ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
  5. 34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
Read all of Daniel 4

Cross references

Original words (Hebrew)

Daniel 4:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.