Skip to content
ThuthiThuthiThuthi
Daniel · chapter 4 · verse 33

Daniel 4:33 in Kannada

ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.

Ade galigeyalli ee sangatiyu nebookadnechcharanalli neraveritu. Avanu manushya rinda tallalpattu ettugalante hullu meyuttiddanu. Konege avana koodalu haddina garigalanteyoo avana ugurugalu pakshigala ugurugala haagoo beleyuva varege avana shareeravu aakaashada manji ninda tevavaayitu.

Daniel 4:33 in English

King James Version (KJV)
The same hour was the thing fulfilled upon Nebuchadnezzar: and he was driven from men, and did eat grass as oxen, and his body was wet with the dew of heaven, till his hairs were grown like eagles’ [feathers], and his nails like birds’ [claws].
World English Bible (WEB)
This was fulfilled the same hour on Nebuchadnezzar. He was driven from men and ate grass like oxen; and his body was wet with the dew of the sky until his hair had grown like eagles’ feathers, and his nails like birds’ claws.
American Standard Version (ASV)
The same hour was the thing fulfilled upon Nebuchadnezzar: and he was driven from men, and did eat grass as oxen, and his body was wet with the dew of heaven, till his hair was grown like eagles’ [feathers], and his nails like birds’ [claws].
Bible in Basic English (BBE)
That very hour the order about Nebuchadnezzar was put into effect: and he was sent out from among men, and had grass for his food like the oxen, and his body was wet with the dew of heaven, till his hair became long as eagles' feathers and his nails like those of birds.
Darby Translation (DBY)
The same hour was the word fulfilled upon Nebuchadnezzar; and he was driven from men, and ate grass as oxen; and his body was bathed with the dew of heaven, till his hair grew like eagles' [feathers], and his nails like birds' [claws].
Webster's Bible (WBS)
The same hour was the thing fulfilled upon Nebuchadnezzar: and he was driven from men, and ate grass as oxen, and his body was wet with the dew of heaven, till his hairs were grown like eagles' [feathers] , and his nails like birds' [claws] .
Young's Literal Translation (YLT)
'In that hour the thing hath been fulfilled on Nebuchadnezzar, and from men he is driven, and the herb as oxen he eateth, and by the dew of the heavens his body is wet, till that his hair as eagles' hath become great, and his nails as birds.'

Read in context

  1. 31ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
  2. 32ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
  3. 33ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
  4. 34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
  5. 35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
Read all of Daniel 4

Cross references

Original words (Hebrew)

Daniel 4:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.