Skip to content
ThuthiThuthiThuthi
Daniel · chapter 4 · verse 34

Daniel 4:34 in Kannada

ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.

Aa koneya dinagalalli nebookadnechcharanaada naanu nanna kannugalannu para lokada kadege ettidenu; nanna tiluvalike nanage tirugi bantu; aaga naanu mahonnatanannu stutisi nirantaravaagi jeevisuvaatanoo nityavaada aalvike yannu aaluvaatanannu talatalaantaragala varegoo raajya ullaatanannu hogali ghanapadisidenu.

Daniel 4:34 in English

King James Version (KJV)
And at the end of the days I Nebuchadnezzar lifted up mine eyes unto heaven, and mine understanding returned unto me, and I blessed the most High, and I praised and honoured him that liveth for ever, whose dominion [is] an everlasting dominion, and his kingdom [is] from generation to generation:
World English Bible (WEB)
At the end of the days I, Nebuchadnezzar, lifted up my eyes to heaven, and my understanding returned to me; and I blessed the Most High, and I praised and honored him who lives forever, for his dominion is an everlasting dominion, and his kingdom from generation to generation.
American Standard Version (ASV)
And at the end of the days I, Nebuchadnezzar, lifted up mine eyes unto heaven, and mine understanding returned unto me, and I blessed the Most High, and I praised and honored him that liveth for ever; for his dominion is an everlasting dominion, and his kingdom from generation to generation;
Bible in Basic English (BBE)
And at the end of the days, I, Nebuchadnezzar, lifting up my eyes to heaven, got back my reason, and, blessing the Most High, I gave praise and honour to him who is living for ever, whose rule is an eternal rule and whose kingdom goes on from generation to generation.
Darby Translation (DBY)
And at the end of the days I Nebuchadnezzar lifted up mine eyes unto the heavens, and mine understanding returned unto me, and I blessed the Most High, and I praised and honoured him that liveth for ever, whose dominion is an everlasting dominion, and his kingdom is from generation to generation.
Webster's Bible (WBS)
And at the end of the days I Nebuchadnezzar lifted up my eyes to heaven, and my understanding returned to me, and I blessed the most High, and I praised and honored him that liveth for ever, whose dominion [is] an everlasting dominion, and his kingdom [is] from generation to generation:
Young's Literal Translation (YLT)
'And at the end of the days I, Nebuchadnezzar, mine eyes to the heavens have lifted up, and mine understanding unto me returneth, and the Most High I have blessed, and the Age-during Living One I have praised and honoured, whose dominion [is] a dominion age-during, and His kingdom with generation and generation;

Read in context

  1. 32ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
  2. 33ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
  3. 34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
  4. 35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
  5. 36ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
Read all of Daniel 4

Cross references

Original words (Hebrew)

Daniel 4:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.