Daniel · chapter 4 · verse 35
Daniel 4:35 in Kannada
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
Bhoo nivaasigalellaroo enoo illada haage enisalpatti ddaare; aatanu paralokada sainyadalliyoo bhoo nivaasigalalliyoo tanna chittada prakaarave maadu ttaane. Yaaroo aatana hastavannu hintegeyalaararu; neenu enu maaduttiruvi endu aatanige yaaroo kelalaararu.
Daniel 4:35 in English
- King James Version (KJV)
- And all the inhabitants of the earth [are] reputed as nothing: and he doeth according to his will in the army of heaven, and [among] the inhabitants of the earth: and none can stay his hand, or say unto him, What doest thou?
- World English Bible (WEB)
- All the inhabitants of the earth are reputed as nothing; and he does according to his will in the army of heaven, and among the inhabitants of the earth; and no one can stop his hand, or ask him, “What are you doing?”
- American Standard Version (ASV)
- and all the inhabitants of the earth are reputed as nothing; and he doeth according to his will in the army of heaven, and among the inhabitants of the earth; and none can stay his hand, or say unto him, What doest thou?
- Bible in Basic English (BBE)
- And all the people of the earth are as nothing: he does his pleasure in the army of heaven and among the people of the earth: and no one is able to keep back his hand, or say to him, What are you doing?
- Darby Translation (DBY)
- And all the inhabitants of the earth are reputed as nothing; and he doeth according to his will in the army of the heavens, and among the inhabitants of the earth; and none can stay his hand, or say unto him, What doest thou?
- Webster's Bible (WBS)
- And all the inhabitants of the earth [are] reputed as nothing: and he doeth according to his will in the army of heaven, and [among] the inhabitants of the earth: and none can stay his hand, or say to him, What doest thou?
- Young's Literal Translation (YLT)
- and all who are dwelling on the earth as nothing are reckoned, and according to his will He is doing among the forces of the heavens and those dwelling on the earth, and there is none that doth clap with his hand, and saith to Him, What hast Thou done?
Read in context
- 33ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
- 34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
- 35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- 36ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- 37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
Cross references
- Job 42:2 ಯೋಬನು 42:2ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
- Psalm 135:6 ಕೀರ್ತನೆಗಳು 135:6ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
- Psalm 115:3 ಕೀರ್ತನೆಗಳು 115:3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
- Romans 11:33–36 ರೋಮಾಪುರದವರಿಗೆ 11:33–36ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ! ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು? ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್. ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Isaiah 40:15–17 ಯೆಶಾಯ 40:15–17ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ. ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು. ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Isaiah 43:13 ಯೆಶಾಯ 43:13ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
- Matthew 11:25–26 ಮತ್ತಾಯನು 11:25–26ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
- Acts 4:28 ಅಪೊಸ್ತಲರ ಕೃತ್ಯಗಳು 4:28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Romans 9:19–20 ರೋಮಾಪುರದವರಿಗೆ 9:19–20ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ. ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- Job 34:14–15 ಯೋಬನು 34:14–15ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ; ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
- Isaiah 45:9–11 ಯೆಶಾಯ 45:9–11ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ? ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ. ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
Original words (Hebrew)
- all · H3606כֹּל kôl
- inhabitants · H1753דּוּר dûwr
- earth · H772אֲרַע ʼăraʻ
- reputed · H2804חֲשַׁב chăshab
- nothing · H3809לָא lâʼ
- doeth · H5648עֲבַד ʻăbad
- will · H6634צְבָא tsᵉbâʼ
- army · H2429חַיִל chayil
- heaven · H8065שָׁמַיִן shâmayin
- inhabitants · H1753דּוּר dûwr
- earth · H772אֲרַע ʼăraʻ
- none · H3809לָא lâʼ
- can · H383אִיתַי ʼîythay
- stay · H4223מְחָא mᵉchâʼ
- hand · H3028יַד yad
- say · H560אֲמַר ʼămar
- What · H4101מָה mâh
- doest · H5648עֲבַד ʻăbad