Skip to content
ThuthiThuthiThuthi
Daniel · chapter 4 · verse 36

Daniel 4:36 in Kannada

ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.

Ide samayadalli nanna buddiyu nanage tirugi bantu. Nanna raajyada mahimegaagi nanna ghanavoo nanna tejassoo tirigi bandavu; nanna aalochane gaararoo nanna prabhugaloo nannannu hudukidaru. Naanu nanna raajyadalli sthaapisalpattu nanage visheshavaada mahattu koodisalpattitu.eega nebookadnechcharanaada naanu paralokada arasanannu stutisi, hechchisi, ghanapadisuttene; aatana kriyegalellaa satyave; aatana maargagalu nyaayave; garvadalli nadeyuvavarannu aatane taggisaballanu.

Daniel 4:36 in English

King James Version (KJV)
At the same time my reason returned unto me; and for the glory of my kingdom, mine honour and brightness returned unto me; and my counsellors and my lords sought unto me; and I was established in my kingdom, and excellent majesty was added unto me.
World English Bible (WEB)
At the same time my understanding returned to me; and for the glory of my kingdom, my majesty and brightness returned to me. My counselors and my lords sought me; and I was established in my kingdom, and excellent greatness was added to me.
American Standard Version (ASV)
At the same time mine understanding returned unto me; and for the glory of my kingdom, my majesty and brightness returned unto me; and my counsellors and my lords sought unto me; and I was established in my kingdom, and excellent greatness was added unto me.
Bible in Basic English (BBE)
At the same time my reason came back to me; and for the glory of my kingdom, my honour and my great name came back to me; and my wise men and my lords were turned to me again; and I was made safe in my kingdom and had more power than before.
Darby Translation (DBY)
At the same time mine understanding returned unto me; and for the glory of my kingdom, my majesty and brightness returned unto me; and my counsellors and my nobles sought me; and I was established in my kingdom, and excellent greatness was added unto me.
Webster's Bible (WBS)
At the same time my reason returned to me; and for the glory of my kingdom, my honor and brightness returned to me; and my counselors and my lords sought to me; and I was established in my kingdom, and excellent majesty was added to me.
Young's Literal Translation (YLT)
'At that time my understanding doth return unto me, and for the glory of my kingdom, my honour and my brightness doth return unto me, and to me my counsellors and my great men do seek, and over my kingdom I have been made right, and abundant greatness hath been added to me.

Read in context

  1. 34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
  2. 35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
  3. 36ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
  4. 37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
Read all of Daniel 4

Cross references

Original words (Hebrew)

Daniel 4:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.