Skip to content
ThuthiThuthiThuthi
Daniel · chapter 4 · verse 37

Daniel 4:37 in Kannada

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.

Eega nebookadnechcharanaada naanu paralokada arasanannu stutisi, hechchisi, ghanapadisuttene; aatana kriyegalellaa satyave; aatana maargagalu nyaayave; garvadalli nadeyuvavarannu aatane taggisaballanu.

Daniel 4:37 in English

King James Version (KJV)
Now I Nebuchadnezzar praise and extol and honour the King of heaven, all whose works [are] truth, and his ways judgment: and those that walk in pride he is able to abase.
World English Bible (WEB)
Now I, Nebuchadnezzar, praise and extol and honor the King of heaven; for all his works are truth, and his ways justice; and those who walk in pride he is able to abase.
American Standard Version (ASV)
Now I, Nebuchadnezzar, praise and extol and honor the King of heaven; for all his works are truth, and his ways justice; and those that walk in pride he is able to abase.
Bible in Basic English (BBE)
Now I, Nebuchadnezzar, give worship and praise and honour to the King of heaven; for all his works are true and his ways are right: and those who go in pride he is able to make low.
Darby Translation (DBY)
Now I Nebuchadnezzar praise and extol and honour the King of the heavens, all whose works are truth, and his paths judgment: and those that walk in pride he is able to abase.
Webster's Bible (WBS)
Now I Nebuchadnezzar praise and extol and honor the King of heaven, all whose works [are] truth, and his ways judgment: and those that walk in pride he is able to abase.
Young's Literal Translation (YLT)
'Now, I, Nebuchadnezzar, am praising and exalting and honouring the King of the heavens, for all His works [are] truth, and His paths judgment, and those walking in pride He is able to humble.'

Read in context

  1. 35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
  2. 36ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
  3. 37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
Read all of Daniel 4

Cross references

Original words (Hebrew)

Daniel 4:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.