Daniel · chapter 4 · verse 5
Daniel 4:5 in Kannada
ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
Nannannu bhayapadisuvante naanu ondu kanasannu kandenu. Nanna haasigeya mele aada yochanegalu nanna manassina darshana galu nannannu kalavalapadisidavu.
Daniel 4:5 in English
- King James Version (KJV)
- I saw a dream which made me afraid, and the thoughts upon my bed and the visions of my head troubled me.
- World English Bible (WEB)
- I saw a dream which made me afraid; and the thoughts on my bed and the visions of my head troubled me.
- American Standard Version (ASV)
- I saw a dream which made me afraid; and the thoughts upon my bed and the visions of my head troubled me.
- Bible in Basic English (BBE)
- I saw a dream which was a cause of great fear to me; I was troubled by the images of my mind on my bed, and by the visions of my head.
- Darby Translation (DBY)
- I saw a dream which made me afraid, and the thoughts upon my bed and the visions of my head troubled me.
- Webster's Bible (WBS)
- I saw a dream which made me afraid, and the thoughts upon my bed and the visions of my head troubled me.
- Young's Literal Translation (YLT)
- a dream I have seen, and it maketh me afraid, and the conceptions on my bed, and the visions of my head, do trouble me.
Read in context
- 3ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
- 4ನೆಬೂಕದ್ನೆಚ್ಚರನೆಂಬ ನಾನು ನನ್ನ ಮನೆಯಲ್ಲಿ ಕ್ಷೇಮವಾಗಿಯೂ ನನ್ನ ಅರಮನೆಯಲ್ಲಿ ಸುಖವಾ ಗಿಯೂ ಇರುವಾಗ;
- 5ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
- 6ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.
- 7ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
Cross references
- Daniel 2:1 ದಾನಿಯೇಲನು 2:1ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
- Daniel 5:10 ದಾನಿಯೇಲನು 5:10ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
- Genesis 41:1 ಆದಿಕಾಂಡ 41:1ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
- Job 7:13–14 ಯೋಬನು 7:13–14ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.
- Daniel 7:28 ದಾನಿಯೇಲನು 7:28ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Daniel 5:5–6 ದಾನಿಯೇಲನು 5:5–6ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು. ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- Daniel 2:28–29 ದಾನಿಯೇಲನು 2:28–29ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ, ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.