Daniel · chapter 4 · verse 7
Daniel 4:7 in Kannada
ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
Aaga mantragaararu, jotishyaru, kasdeeyaru, shakunagaararu olage bandaru; naanu kanasannu avarige tilisidenu; aadare avaru adara arthavannu nanage tilisalilla.
Daniel 4:7 in English
- King James Version (KJV)
- Then came in the magicians, the astrologers, the Chaldeans, and the soothsayers: and I told the dream before them; but they did not make known unto me the interpretation thereof.
- World English Bible (WEB)
- Then the magicians, the enchanters, the Chaldeans, and the soothsayers came in; and I told them the dream, but they didn’t make known to me its interpretation.
- American Standard Version (ASV)
- Then came in the magicians, the enchanters, the Chaldeans, and the soothsayers; and I told the dream before them; but they did not make known unto me the interpretation thereof.
- Bible in Basic English (BBE)
- Then the wonder-workers, the users of secret arts, the Chaldaeans, and the readers of signs came in to me: and I put the dream before them but they did not make clear the sense of it to me.
- Darby Translation (DBY)
- Then came in the scribes, the magicians, the Chaldeans, and the astrologers; and I told the dream before them; but they did not make known unto me the interpretation of it.
- Webster's Bible (WBS)
- Then came in the magicians, the astrologers, the Chaldeans, and the sooth-sayers: and I told the dream before them; but they did not make known to me the interpretation of it.
- Young's Literal Translation (YLT)
- Then coming up are the scribes, the enchanters, the Chaldeans, and the soothsayers, and the dream I have told before them, and its interpretation they are not making known to me.
Read in context
- 5ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
- 6ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.
- 7ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
- 8ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
- 9ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
Cross references
- Isaiah 44:25 ಯೆಶಾಯ 44:25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
- Daniel 2:7 ದಾನಿಯೇಲನು 2:7ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.
- Genesis 41:8 ಆದಿಕಾಂಡ 41:8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- Jeremiah 27:9–10 ಯೆರೆಮೀಯ 27:9–10ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ. ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- 2 Timothy 3:8–9 2 ತಿಮೊಥೆಯನಿಗೆ 3:8–9ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ. ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
- Daniel 2:10 ದಾನಿಯೇಲನು 2:10ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
- Daniel 2:1–2 ದಾನಿಯೇಲನು 2:1–2ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು. ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
- Daniel 2:27 ದಾನಿಯೇಲನು 2:27ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
Original words (Hebrew)
- Then · H116אֱדַיִן ʼĕdayin
- came · H5954עֲלַל ʻălal
- magicians · H2749חַרְטֹם charṭôm
- astrologers · H826אַשָּׁף ʼashshâph
- Chaldeans · H3779כַּשְׂדַּי Kasday
- soothsayers · H1505גְּזַר gᵉzar
- I · H576אֲנָא ʼănâʼ
- told · H560אֲמַר ʼămar
- dream · H2493חֵלֶם chêlem
- before · H6925קֳדָם qŏdâm
- not · H3809לָא lâʼ
- known · H3046יְדַע yᵉdaʻ
- interpretation · H6591פְּשַׁר pᵉshar