Daniel · chapter 4 · verse 8
Daniel 4:8 in Kannada
ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
Kadeyalli nanna devara hesarina haageyoo belteshachcharanemba hesarullavanaagiyoo parishuddha devara aatmavannu hondidavanaagiyoo iruva daaniyelanu nanna munde bandanu; avanige naanu kanasannu tilisi heliddenandare--
Daniel 4:8 in English
- King James Version (KJV)
- But at the last Daniel came in before me, whose name [was] Belteshazzar, according to the name of my god, and in whom [is] the spirit of the holy gods: and before him I told the dream, [saying],
- World English Bible (WEB)
- But at last, Daniel came in before me, whose name was Belteshazzar according to the name of my god, and in whom is the spirit of the holy gods. I told the dream before him, saying,
- American Standard Version (ASV)
- But at the last Daniel came in before me, whose name was Belteshazzar, according to the name of my god, and in whom is the spirit of the holy gods: and I told the dream before him, [saying],
- Bible in Basic English (BBE)
- But at last Daniel came in before me, he whose name was Belteshazzar, after the name of my god, and in whom is the spirit of the holy gods: and I put the dream before him, saying,
- Darby Translation (DBY)
- But at the last Daniel came in before me, whose name is Belteshazzar, according to the name of my god, and in whom is the spirit of the holy gods; and before him I told the dream:
- Webster's Bible (WBS)
- But at the last Daniel came in before me, whose name [is] Belteshazzar, according to the name of my God, and in whom [is] the spirit of the holy gods: and before him I told the dream, [saying] ,
- Young's Literal Translation (YLT)
- And at last come up before me hath Daniel, whose name [is] Belteshazzar — according to the name of my god — and in whom [is] the spirit of the holy gods, and the dream before him I have told:
Read in context
- 6ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.
- 7ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
- 8ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
- 9ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
- 10ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
Cross references
- Daniel 1:7 ದಾನಿಯೇಲನು 1:7ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
- Daniel 5:14 ದಾನಿಯೇಲನು 5:14ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
- Daniel 4:18 ದಾನಿಯೇಲನು 4:18ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.
- Daniel 5:11–12 ದಾನಿಯೇಲನು 5:11–12ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು. ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
- Daniel 2:11 ದಾನಿಯೇಲನು 2:11ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
- Daniel 4:9 ದಾನಿಯೇಲನು 4:9ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Isaiah 63:11 ಯೆಶಾಯ 63:11ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
- Numbers 11:17–30 ಅರಣ್ಯಕಾಂಡ 11:17–30ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು. ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ. ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ. ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು. ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ. ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು. ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು. ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು. ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ. ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು. ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು. ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು. ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು! ಆಗ ಮೋಶೆಯೂ ಇಸ್ರಾಯೇಲ್ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
- Isaiah 46:1 ಯೆಶಾಯ 46:1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
Original words (Hebrew)
- at · H5705עַד ʻad
- last · H318אׇחֳרֵין ʼochŏrêyn
- Daniel · H1841דָּנִיֵּאל Dânîyêʼl
- in · H5922עַל ʻal
- me · H6925קֳדָם qŏdâm
- name · H8036שֻׁם shum
- Belteshazzar · H1096בֵּלְטְשַׁאצַּר Bêlṭᵉshaʼtstsar
- name · H8036שֻׁם shum
- god · H426אֱלָהּ ʼĕlâhh
- spirit · H7308רוּחַ rûwach
- holy · H6922קַדִּישׁ qaddîysh
- gods · H426אֱלָהּ ʼĕlâhh
- before · H6925קֳדָם qŏdâm
- told · H560אֲמַר ʼămar
- dream · H2493חֵלֶם chêlem