Skip to content
ThuthiThuthiThuthi
Daniel · chapter 5 · verse 10

Daniel 5:10 in Kannada

ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;

Aaga arasana mattu avana prabhugala maatugaligaagi raaniyu autanada manege bandu maatanaadi heliddenandare--o arasane, nirantaravaagi baalu. Ninna aalo chanegalu ninnannu kalavalapadisadirali; ninna mukhavu kalegundadirali;

Daniel 5:10 in English

King James Version (KJV)
[Now] the queen, by reason of the words of the king and his lords, came into the banquet house: [and] the queen spake and said, O king, live for ever: let not thy thoughts trouble thee, nor let thy countenance be changed:
World English Bible (WEB)
The queen by reason of the words of the king and his lords came into the banquet house. The queen spoke and said, “O king, live forever; don’t let your thoughts trouble you, nor let your face be changed.
American Standard Version (ASV)
[Now] the queen by reason of the words of the king and his lords came into the banquet house: the queen spake and said, O king, live for ever; let not thy thoughts trouble thee, nor let thy countenance be changed.
Bible in Basic English (BBE)
The queen, because of the words of the king and his lords, came into the house of the feast: the queen made answer and said, O King, have life for ever; do not be troubled by your thoughts or let the colour go from your face:
Darby Translation (DBY)
— The queen, by reason of the words of the king and his nobles, came into the banquet-house. The queen spoke and said, O king, live for ever! let not thy thoughts trouble thee, neither let thy countenance be changed.
Webster's Bible (WBS)
[Now] the queen by reason of the words of the king and his lords came into the banquet house: [and] the queen spoke and said, O king, live for ever: let not thy thoughts trouble thee, nor let thy countenance be changed:
Young's Literal Translation (YLT)
The queen, on account of the words of the king and his great men, to the banquet-house hath come up. Answered hath the queen, and said, 'O king, to the ages live; let not thy thoughts trouble thee, nor thy countenance be changed:

Read in context

  1. 8ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
  2. 9ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು.
  3. 10ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
  4. 11ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
  5. 12ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
Read all of Daniel 5

Cross references

Original words (Hebrew)

Daniel 5:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.