Daniel · chapter 5 · verse 11
Daniel 5:11 in Kannada
ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
Ninna raajyadalli parishuddha devarugala aatmavulla obba manushyaniddaane; deva rugala jnyaanakke samaanavaada jnyaanavoo vivekavoo buddhiyoo prakaashavoo ninna tandeya kaaladalli avanolage kandubandavu. Ninna tandeyaada nebookadnechchara arasanu avanannu mantragaararigoo jyotishyarigoo kasdeeyarigoo shakunagaararigoo adhikaariyannaagi nemisidanu.
Daniel 5:11 in English
- King James Version (KJV)
- There is a man in thy kingdom, in whom [is] the spirit of the holy gods; and in the days of thy father light and understanding and wisdom, like the wisdom of the gods, was found in him; whom the king Nebuchadnezzar thy father, the king, [I say], thy father, made master of the magicians, astrologers, Chaldeans, [and] soothsayers;
- World English Bible (WEB)
- There is a man in your kingdom in whom is the spirit of the holy gods; and in the days of your father, light and understanding and wisdom, like the wisdom of the gods, were found in him. The king, Nebuchadnezzar, your father—yes, the king, your father—made him master of the magicians, enchanters, Chaldeans, and soothsayers,
- American Standard Version (ASV)
- There is a man in thy kingdom, in whom is the spirit of the holy gods; and in the days of thy father light and understanding and wisdom, like the wisdom of the gods, were found in him; and the king Nebuchadnezzar thy father, the king, [I say], thy father, made him master of the magicians, enchanters, Chaldeans, and soothsayers;
- Bible in Basic English (BBE)
- There is a man in your kingdom in whom is the spirit of the holy gods; and in the days of your father, light and reason like the wisdom of the gods were seen in him: and King Nebuchadnezzar, your father, made him master of the wonder-workers, and the users of secret arts, and the Chaldaeans, and the readers of signs;
- Darby Translation (DBY)
- There is a man in thy kingdom in whom is the spirit of the holy gods; and in the days of thy father, light and understanding and wisdom, like the wisdom of the gods was found in him; and the king Nebuchadnezzar thy father, [even] the king thy father, made him master of the scribes, magicians, Chaldeans, [and] astrologers;
- Webster's Bible (WBS)
- There is a man in thy kingdom, in whom [is] the spirit of the holy gods; and in the days of thy father light and understanding and wisdom, like the wisdom of the gods, was found in him; whom the king Nebuchadnezzar thy father, the king, [I say] , thy father, made master of the magicians, astrologers, Chaldeans, [and] sooth-sayers;
- Young's Literal Translation (YLT)
- there is a man in thy kingdom in whom [is] the spirit of the holy gods: and, in the days of thy father, light, and understanding, and wisdom — as the wisdom of the gods — was found in him; and king Nebuchadnezzar thy father, chief of the scribes, enchanters, Chaldeans, soothsayers, established him — thy father, O king —
Read in context
- 9ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು.
- 10ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
- 11ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
- 12ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
- 13ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
Cross references
- Daniel 4:8–9 ದಾನಿಯೇಲನು 4:8–9ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ-- ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
- Daniel 4:18 ದಾನಿಯೇಲನು 4:18ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.
- Daniel 2:47–48 ದಾನಿಯೇಲನು 2:47–48ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು. ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
- Daniel 5:14 ದಾನಿಯೇಲನು 5:14ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
- Acts 12:22 ಅಪೊಸ್ತಲರ ಕೃತ್ಯಗಳು 12:22ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು.
- Genesis 41:11–15 ಆದಿಕಾಂಡ 41:11–15ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು. ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು. ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು. ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು. ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
- Daniel 2:11 ದಾನಿಯೇಲನು 2:11ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
- 2 Samuel 14:17 2 ಸಮುವೇಲನು 14:17ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- Acts 14:11 ಅಪೊಸ್ತಲರ ಕೃತ್ಯಗಳು 14:11ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
Original words (Hebrew)
- is · H383אִיתַי ʼîythay
- man · H1400גְּבַר gᵉbar
- kingdom · H4437מַלְכוּ malkûw
- spirit · H7308רוּחַ rûwach
- holy · H6922קַדִּישׁ qaddîysh
- gods · H426אֱלָהּ ʼĕlâhh
- days · H3118יוֹם yôwm
- father · H2אַב ʼab
- light · H5094נְהִיר nᵉhîyr
- understanding · H7924שׇׂכְלְתָנוּ soklᵉthânûw
- wisdom · H2452חׇכְמָה chokmâh
- wisdom · H2452חׇכְמָה chokmâh
- gods · H426אֱלָהּ ʼĕlâhh
- found · H7912שְׁכַח shᵉkach
- king · H4430מֶלֶךְ melek
- Nebuchadnezzar · H5020נְבוּכַדְנֶצַּר Nᵉbûwkadnetstsar
- father · H2אַב ʼab
- king · H4430מֶלֶךְ melek
- father · H2אַב ʼab
- made · H6966קוּם qûwm
- master · H7229רַב rab
- magicians · H2749חַרְטֹם charṭôm
- astrologers · H826אַשָּׁף ʼashshâph
- Chaldeans · H3779כַּשְׂדַּי Kasday
- soothsayers · H1505גְּזַר gᵉzar