Skip to content
ThuthiThuthiThuthi
Daniel · chapter 5 · verse 12

Daniel 5:12 in Kannada

ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.

Belshechcharanemba hesarannu arasaninda padeda aa daaniyelanalli kanasugala arthavannu heluvadakkoo kathinavaada sangatigalannu tilisuvadakkoo marmagalannu bichchuva dakkoo uttama aatmavoo jnyaanavoo vivekavoo sikki davu andalu. Eega aa daaniyelanannu kareyi sidare avanu ee barahada arthavannu vivarisuvanu andalu.

Daniel 5:12 in English

King James Version (KJV)
Forasmuch as an excellent spirit, and knowledge, and understanding, interpreting of dreams, and shewing of hard sentences, and dissolving of doubts, were found in the same Daniel, whom the king named Belteshazzar: now let Daniel be called, and he will shew the interpretation.
World English Bible (WEB)
because an excellent spirit, knowledge, understanding, interpreting of dreams, showing of dark sentences, and dissolving of doubts were found in the same Daniel, whom the king named Belteshazzar. Now let Daniel be called, and he will show the interpretation.”
American Standard Version (ASV)
forasmuch as an excellent spirit, and knowledge, and understanding, interpreting of dreams, and showing of dark sentences, and dissolving of doubts, were found in the same Daniel, whom the king named Belteshazzar. Now let Daniel be called, and he will show the interpretation.
Bible in Basic English (BBE)
Because a most special spirit, and knowledge and reason and the power of reading dreams and unfolding dark sayings and answering hard questions, were seen to be in him, even in Daniel (named Belteshazzar by the king): now let Daniel be sent for, and he will make clear the sense of the writing.
Darby Translation (DBY)
forasmuch as an excellent spirit, and knowledge, and understanding, interpreting of dreams, and shewing of hard sentences, and solving of problems, were found in the same Daniel, whom the king named Belteshazzar. Now let Daniel be called, and he will shew the interpretation.
Webster's Bible (WBS)
Forasmuch as an excellent spirit, and knowledge, and understanding, the interpreting of dreams, and showing of hard sentences, and dissolving of doubts, were found in the same Daniel, whom the king named Belteshazzar: now let Daniel be called, and he will show the interpretation.
Young's Literal Translation (YLT)
because that an excellent spirit, and knowledge, and understanding, interpreting of dreams, and showing of enigmas, and loosing of knots was found in him, in Daniel, whose name the king made Belteshazzar: now let Daniel be called, and the interpretation he doth show.'

Read in context

  1. 10ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ;
  2. 11ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
  3. 12ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
  4. 13ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
  5. 14ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
Read all of Daniel 5

Cross references

Original words (Hebrew)

Daniel 5:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.