Daniel · chapter 5 · verse 13
Daniel 5:13 in Kannada
ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
Aaga daaniyelanu arasana munde taralpattanu. Arasanu daaniyelanige--arasanaada nanna tandeyu yehoodadinda tanda yehoodada sereyavaralli obbanaada daaniyelanu neeno?
Daniel 5:13 in English
- King James Version (KJV)
- Then was Daniel brought in before the king. [And] the king spake and said unto Daniel, [Art] thou that Daniel, which [art] of the children of the captivity of Judah, whom the king my father brought out of Jewry?
- World English Bible (WEB)
- Then Daniel was brought in before the king. The king spoke and said to Daniel, “Are you that Daniel of the children of the captivity of Judah, whom the king my father brought out of Judah?
- American Standard Version (ASV)
- Then was Daniel brought in before the king. The king spake and said unto Daniel, Art thou that Daniel, who art of the children of the captivity of Judah, whom the king my father brought out of Judah?
- Bible in Basic English (BBE)
- Then they took Daniel in before the king; the king made answer and said to Daniel, So you are that Daniel, of the prisoners of Judah, whom my father took out of Judah.
- Darby Translation (DBY)
- Then was Daniel brought in before the king. The king spoke and said unto Daniel, Art thou that Daniel, of the children of the captivity of Judah, whom the king my father brought out of Judah?
- Webster's Bible (WBS)
- Then was Daniel brought in before the king. [And] the king spoke and said to Daniel, [Art] thou that Daniel, who [art] of the children of the captivity of Judah, whom the king my father brought out of Judea?
- Young's Literal Translation (YLT)
- Then Daniel hath been caused to come up before the king; answered hath the king, and said to Daniel, 'Thou art that Daniel who [art] of the sons of the Removed of Judah, whom the king my father brought in out of Judah?
Read in context
- 11ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
- 12ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
- 13ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
- 14ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
- 15ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
Cross references
- Daniel 6:13 ದಾನಿಯೇಲನು 6:13ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
- Daniel 5:11 ದಾನಿಯೇಲನು 5:11ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
- Daniel 2:25 ದಾನಿಯೇಲನು 2:25ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.
- Ezra 10:16 ಎಜ್ರನು 10:16ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು.
- John 7:3 ಯೋಹಾನನು 7:3ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
- Ezra 6:19–20 ಎಜ್ರನು 6:19–20ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು. ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
- Ezra 4:1 ಎಜ್ರನು 4:1ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ
- Ezra 6:16 ಎಜ್ರನು 6:16ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.
- Daniel 2:48 ದಾನಿಯೇಲನು 2:48ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
- Daniel 8:1 ದಾನಿಯೇಲನು 8:1ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ದರ್ಶನವು ದಾನಿಯೇಲನಾದ ನನಗೆ ಕಾಣಿಸಿತು.
- Daniel 1:21 ದಾನಿಯೇಲನು 1:21ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
- John 7:1 ಯೋಹಾನನು 7:1ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
Original words (Hebrew)
- Then · H116אֱדַיִן ʼĕdayin
- Daniel · H1841דָּנִיֵּאל Dânîyêʼl
- in · H5954עֲלַל ʻălal
- before · H6925קֳדָם qŏdâm
- king · H4430מֶלֶךְ melek
- king · H4430מֶלֶךְ melek
- spake · H6032עֲנָה ʻănâh
- said · H560אֲמַר ʼămar
- Daniel · H1841דָּנִיֵּאל Dânîyêʼl
- thou · H607אַנְתָּה ʼantâh
- Daniel · H1841דָּנִיֵּאל Dânîyêʼl
- of · H4481מִן min
- children · H1123בֵּן bên
- captivity · H1547גָּלוּת gâlûwth
- Judah · H3061יְהוּד Yᵉhûwd
- king · H4430מֶלֶךְ melek
- father · H2אַב ʼab
- brought · H858אָתָה ʼâthâh
- of · H4481מִן min
- Jewry · H3061יְהוּד Yᵉhûwd