Daniel · chapter 5 · verse 14
Daniel 5:14 in Kannada
ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
Ninnalli devarugala aatma untendoo belakoo buddhiyoo uttama jnyaanavoo ninnalli ive endoo ninna vishayavaagi keliddene.
Daniel 5:14 in English
- King James Version (KJV)
- I have even heard of thee, that the spirit of the gods [is] in thee, and [that] light and understanding and excellent wisdom is found in thee.
- World English Bible (WEB)
- I have heard of you, that the spirit of the gods is in you and that light, understanding, and excellent wisdom are found in you.
- American Standard Version (ASV)
- I have heard of thee, that the spirit of the gods is in thee, and that light and understanding and excellent wisdom are found in thee.
- Bible in Basic English (BBE)
- And I have had news of you, that the spirit of the gods is in you, and that light and reason and special wisdom have been seen in you.
- Darby Translation (DBY)
- And I have heard of thee, that the spirit of the gods is in thee, and [that] light and understanding and excellent wisdom is found in thee.
- Webster's Bible (WBS)
- I have even heard of thee, that the spirit of the gods [is] in thee, and [that] light and understanding and excellent wisdom is found in thee.
- Young's Literal Translation (YLT)
- And I have heard of thee, that the spirit of the gods [is] in thee, and light, and understanding, and excellent wisdom have been found in thee.
Read in context
- 12ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
- 13ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
- 14ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
- 15ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
- 16ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.