Daniel · chapter 5 · verse 15
Daniel 5:15 in Kannada
ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
Eega ee barahavannu oduvadakkoo adara abhipraayavannu nanage tilisu vadakkoo jyotishyaraada jnyaanigalu nanna munde taralpattiddaare, aadare idara arthavannu helalaarade hodaru.
Daniel 5:15 in English
- King James Version (KJV)
- And now the wise [men], the astrologers, have been brought in before me, that they should read this writing, and make known unto me the interpretation thereof: but they could not shew the interpretation of the thing:
- World English Bible (WEB)
- Now the wise men, the enchanters, have been brought in before me, that they should read this writing, and make known to me its interpretation; but they could not show the interpretation of the thing.
- American Standard Version (ASV)
- And now the wise men, the enchanters, have been brought in before me, that they should read this writing, and make known unto me the interpretation thereof; but they could not show the interpretation of the thing.
- Bible in Basic English (BBE)
- And now the wise men, the users of secret arts, have been sent in before me for the purpose of reading this writing and making clear to me the sense of it: but they are not able to make clear the sense of the thing:
- Darby Translation (DBY)
- And now the wise men, the magicians, have been brought in before me, that they should read this writing, and make known unto me the interpretation thereof; but they could not shew the interpretation of the thing.
- Webster's Bible (WBS)
- And now the wise [men] , the astrologers, have been brought in before me, that they should read this writing, and make known to me the interpretation of it, but they could not show the interpretation of the thing:
- Young's Literal Translation (YLT)
- 'And now, caused to come up before me have been the wise men, the enchanters, that this writing they may read, and its interpretation to cause me to know: and they are not able to shew the interpretation of the thing:
Read in context
- 13ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
- 14ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
- 15ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
- 16ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
- 17ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.
Cross references
- Daniel 5:7–8 ದಾನಿಯೇಲನು 5:7–8ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು. ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
- Isaiah 47:12 ಯೆಶಾಯ 47:12ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
- Isaiah 29:10–12 ಯೆಶಾಯ 29:10–12ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ. ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು; ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
- Daniel 2:3–11 ದಾನಿಯೇಲನು 2:3–11ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು. ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು. ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು. ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು. ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು. ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು. ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು. ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ. ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
Original words (Hebrew)
- now · H3705כְּעַן kᵉʻan
- wise · H2445חַכִּים chakkîym
- astrologers · H826אַשָּׁף ʼashshâph
- brought · H5954עֲלַל ʻălal
- before · H6925קֳדָם qŏdâm
- read · H7123קְרָא qᵉrâʼ
- this · H1836דֵּן dên
- writing · H3792כְּתָב kᵉthâb
- known · H3046יְדַע yᵉdaʻ
- interpretation · H6591פְּשַׁר pᵉshar
- could · H3546כְּהַל kᵉhal
- not · H3809לָא lâʼ
- shew · H2324חֲוָא chăvâʼ
- interpretation · H6591פְּשַׁר pᵉshar
- thing · H4406מִלָּה millâh