Skip to content
ThuthiThuthiThuthi
Daniel · chapter 5 · verse 17

Daniel 5:17 in Kannada

ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.

Aaga daaniyelanu arasana munde--ninna daanagalu ninagirali, ninna bahumaanagalannu mattobbarige kodu, naanu barahavannu odi adara arthavannu ninage tilisu venu andanu.

Daniel 5:17 in English

King James Version (KJV)
Then Daniel answered and said before the king, Let thy gifts be to thyself, and give thy rewards to another; yet I will read the writing unto the king, and make known to him the interpretation.
World English Bible (WEB)
Then Daniel answered before the king, “Let your gifts be to yourself, and give your rewards to another. Nevertheless, I will read the writing to the king, and make known to him the interpretation.
American Standard Version (ASV)
Then Daniel answered and said before the king, Let thy gifts be to thyself, and give thy rewards to another; nevertheless I will read the writing unto the king, and make known to him the interpretation.
Bible in Basic English (BBE)
Then Daniel made answer and said to the king, Keep your offerings for yourself, and give your rewards to another; but I, after reading the writing to the king, will give him the sense of it.
Darby Translation (DBY)
Then Daniel answered and said before the king, Let thy gifts be to thyself, and give thy rewards to another; yet will I read the writing to the king, and make known to him the interpretation.
Webster's Bible (WBS)
Then Daniel answered and said before the king, Let thy gifts be to thyself, and give thy rewards to another; yet I will read the writing to the king, and make known to him the interpretation.
Young's Literal Translation (YLT)
Then hath Daniel answered and said before the king, 'Thy gifts be to thyself, and thy fee to another give; nevertheless, the writing I do read to the king, and the interpretation I cause him to know;

Read in context

  1. 15ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
  2. 16ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
  3. 17ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.
  4. 18ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
  5. 19ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
Read all of Daniel 5

Cross references

Original words (Hebrew)

Daniel 5:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.