Skip to content
ThuthiThuthiThuthi
Daniel · chapter 5 · verse 18

Daniel 5:18 in Kannada

ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.

O arasane, mahonnatanaada devaru ninna tandeyaada nebookadnechcharanige raajyavannoo mahattannoo keertiyannoo ghana vannoo kottanu.

Daniel 5:18 in English

King James Version (KJV)
O thou king, the most high God gave Nebuchadnezzar thy father a kingdom, and majesty, and glory, and honour:
World English Bible (WEB)
“To you, king, the Most High God gave Nebuchadnezzar your father the kingdom, and greatness, and glory, and majesty.
American Standard Version (ASV)
O thou king, the Most High God gave Nebuchadnezzar thy father the kingdom, and greatness, and glory, and majesty:
Bible in Basic English (BBE)
As for you, O King, the Most High God gave to Nebuchadnezzar, your father, the kingdom and great power and glory and honour:
Darby Translation (DBY)
O thou king, the Most High God gave Nebuchadnezzar thy father the kingdom, and greatness, and glory, and majesty;
Webster's Bible (WBS)
O thou king, the most high God gave Nebuchadnezzar thy father a kingdom, and majesty, and glory, and honor:
Young's Literal Translation (YLT)
thou, O king, God Most High, a kingdom, and greatness, and glory, and honour, gave to Nebuchadnezzar thy father:

Read in context

  1. 16ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
  2. 17ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.
  3. 18ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
  4. 19ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
  5. 20ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
Read all of Daniel 5

Cross references

Original words (Hebrew)

Daniel 5:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.