Daniel · chapter 5 · verse 20
Daniel 5:20 in Kannada
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
Aadare yaavaaga avana hrudayavu hechchisalpattito aaga avana manassu garvadinda kathinavaayitu. Avanu tanna raajyada sinhaasanadinda ilisalpattanu. Avana ghanavannu avaninda tegeduhaakidaru;
Daniel 5:20 in English
- King James Version (KJV)
- But when his heart was lifted up, and his mind hardened in pride, he was deposed from his kingly throne, and they took his glory from him:
- World English Bible (WEB)
- But when his heart was lifted up, and his spirit was hardened so that he dealt proudly, he was deposed from his kingly throne, and they took his glory from him.
- American Standard Version (ASV)
- But when his heart was lifted up, and his spirit was hardened so that he dealt proudly, he was deposed from his kingly throne, and they took his glory from him:
- Bible in Basic English (BBE)
- But when his heart was lifted up and his spirit became hard with pride, he was put down from his place as king, and they took his glory from him:
- Darby Translation (DBY)
- But when his heart was lifted up, and his spirit hardened unto presumption, he was deposed from the throne of his kingdom, and they took his glory from him;
- Webster's Bible (WBS)
- But when his heart was lifted up, and his mind hardened in pride, he was deposed from his kingly throne, and they took his glory from him:
- Young's Literal Translation (YLT)
- and when his heart was high, and his spirit was strong to act proudly, he hath been caused to come down from the throne of his kingdom, and his glory they have caused to pass away from him,
Read in context
- 18ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
- 19ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
- 20ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
- 21ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
- 22ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
Cross references
- 2 Kings 17:14 2 ಅರಸುಗಳು 17:14ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
- Hebrews 3:13 ಇಬ್ರಿಯರಿಗೆ 3:13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- Jeremiah 13:18 ಯೆರೆಮೀಯ 13:18ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- 2 Chronicles 36:13 2 ಪೂರ್ವಕಾಲವೃತ್ತಾಂತ 36:13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
- Exodus 9:17 ವಿಮೋಚನಕಾಂಡ 9:17ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
- Jeremiah 19:15 ಯೆರೆಮೀಯ 19:15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- Isaiah 14:12–17 ಯೆಶಾಯ 14:12–17ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ? ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ. ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
- Job 40:11–12 ಯೋಬನು 40:11–12ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- Proverbs 16:5 ಜ್ಞಾನೋಕ್ತಿಗಳು 16:5ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Luke 18:14 ಲೂಕನು 18:14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.