Skip to content
ThuthiThuthiThuthi
Daniel · chapter 5 · verse 21

Daniel 5:21 in Kannada

ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.

Avanu manushyara makkalolaginda tegeyalpattanu; mahonnatanaada devaru manushyara raajyavannu aaluttaanendoo avanu tiliyuva tanaka bekaadavarannu adakke nemisuttaanendoo avanu tiliyuvashtaralli avana hrudayavu mrugagala hrudayadantaayitu, avana nivaasavu kaadukattegala sangada ittu; avanige ettugala haage hullannu meyisidaru; avana shareeravu aakaashada manjininda tevavaayitu.

Daniel 5:21 in English

King James Version (KJV)
And he was driven from the sons of men; and his heart was made like the beasts, and his dwelling [was] with the wild asses: they fed him with grass like oxen, and his body was wet with the dew of heaven; till he knew that the most high God ruled in the kingdom of men, and [that] he appointeth over it whomsoever he will.
World English Bible (WEB)
He was driven from the sons of men, and his heart was made like the animals’, and his dwelling was with the wild donkeys. He was fed with grass like oxen, and his body was wet with the dew of the sky, until he knew that the Most High God rules in the kingdom of men, and that he sets up over it whomever he will.
American Standard Version (ASV)
and he was driven from the sons of men, and his heart was made like the beasts’, and his dwelling was with the wild asses; he was fed with grass like oxen, and his body was wet with the dew of heaven; until he knew that the Most High God ruleth in the kingdom of men, and that he setteth up over it whomsoever he will.
Bible in Basic English (BBE)
And he was sent out from among the sons of men; and his heart was made like the beasts', and he was living with the asses of the fields; he had grass for his food like the oxen, and his body was wet with the dew of heaven, till he was certain that the Most High is ruler in the kingdom of men, and gives power over it to anyone at his pleasure.
Darby Translation (DBY)
and he was driven from the sons of men, and his heart was made like the beasts, and his dwelling was with the wild asses; they fed him with grass like oxen, and his body was bathed with the dew of heaven; till he knew that the Most High God ruleth over the kingdom of men, and that he appointeth over it whomsoever he will.
Webster's Bible (WBS)
And he was driven from the sons of men; and his heart was made like the beasts, and his dwelling [was] with the wild asses: they fed him with grass like oxen, and his body was wet with the dew of heaven; till he knew that the most high God ruleth in the kingdom of men, and [that] he appointeth over it whomsoever he will.
Young's Literal Translation (YLT)
and from the sons of men he is driven, and his heart with the beasts hath been like, and with the wild asses [is] his dwelling; the herb like oxen they cause him to eat, and by the dew of the heavens is his body wet, till that he hath known that God Most High is ruler in the kingdom of men, and whom He willeth He raiseth up over it.

Read in context

  1. 19ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
  2. 20ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
  3. 21ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
  4. 22ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
  5. 23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
Read all of Daniel 5

Cross references

Original words (Hebrew)

Daniel 5:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.