Skip to content
ThuthiThuthiThuthi
Daniel · chapter 5 · verse 22

Daniel 5:22 in Kannada

ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ

Avana maganaada o belyachcharane--neenu idannellaa tilidaroo ninna hrudayavannu taggisade

Daniel 5:22 in English

King James Version (KJV)
And thou his son, O Belshazzar, hast not humbled thine heart, though thou knewest all this;
World English Bible (WEB)
“You, his son, Belshazzar, have not humbled your heart, though you knew all this,
American Standard Version (ASV)
And thou his son, O Belshazzar, hast not humbled thy heart, though thou knewest all this,
Bible in Basic English (BBE)
And you, his son, O Belshazzar, have not kept your heart free from pride, though you had knowledge of all this;
Darby Translation (DBY)
And thou, Belshazzar, his son, hast not humbled thy heart, although thou knewest all this;
Webster's Bible (WBS)
And thou his son, O Belshazzar, hast not humbled thy heart, though thou knewest all this;
Young's Literal Translation (YLT)
'And thou, his son, Belshazzar, hast not humbled thy heart, though all this thou hast known;

Read in context

  1. 20ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
  2. 21ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
  3. 22ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
  4. 23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
  5. 24ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.
Read all of Daniel 5

Cross references

Original words (Hebrew)

Daniel 5:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.