Skip to content
ThuthiThuthiThuthi
Daniel · chapter 5 · verse 24

Daniel 5:24 in Kannada

ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.

Adakkaagiye aataninda kaluhisalpatta kaiya bhaagavu bandu aa barahavannu bareyitu.

Daniel 5:24 in English

King James Version (KJV)
Then was the part of the hand sent from him; and this writing was written.
World English Bible (WEB)
Then the part of the hand was sent from before him, and this writing was inscribed.
American Standard Version (ASV)
Then was the part of the hand sent from before him, and this writing was inscribed.
Bible in Basic English (BBE)
Then the part of the hand was sent out from before him, and this writing was recorded.
Darby Translation (DBY)
then from before him was sent the part of the hand, and this writing hath been written.
Webster's Bible (WBS)
Then was the part of the hand sent from him; and this writing was written.
Young's Literal Translation (YLT)
'Then from before Him sent is the extremity of the hand, and the writing is noted down;

Read in context

  1. 22ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
  2. 23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
  3. 24ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.
  4. 25ಆ ಬರಹವು ಏನಂದರೆ ಮೆನೇ ಮೆನೇ ತೇಕಲ್‌ ಉಫ ರ್ಸಿನ್‌,
  5. 26ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ;
Read all of Daniel 5

Cross references

Original words (Hebrew)

Daniel 5:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.