Skip to content
ThuthiThuthiThuthi
Daniel · chapter 5 · verse 25

Daniel 5:25 in Kannada

ಆ ಬರಹವು ಏನಂದರೆ ಮೆನೇ ಮೆನೇ ತೇಕಲ್‌ ಉಫ ರ್ಸಿನ್‌,

Aa barahavu enandare mene mene tekal upha rsin,

Daniel 5:25 in English

King James Version (KJV)
And this [is] the writing that was written, MENE, MENE, TEKEL, UPHARSIN.
World English Bible (WEB)
“This is the writing that was inscribed: ‘MENE, MENE, TEKEL, UPHARSIN.’
American Standard Version (ASV)
And this is the writing that was inscribed: MENE, MENE, TEKEL, UPHARSIN.
Bible in Basic English (BBE)
And this is the writing which was recorded, Mene, tekel, peres.
Darby Translation (DBY)
And this is the writing that is written: MENE, MENE, TEKEL, UPHARSIN.
Webster's Bible (WBS)
And this [is] the writing that was written, MENE, MENE, TEKEL, UPHARSIN.
Young's Literal Translation (YLT)
and this [is] the writing that is noted down: Numbered, Numbered, Weighed, and Divided.

Read in context

  1. 23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
  2. 24ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.
  3. 25ಆ ಬರಹವು ಏನಂದರೆ ಮೆನೇ ಮೆನೇ ತೇಕಲ್‌ ಉಫ ರ್ಸಿನ್‌,
  4. 26ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ;
  5. 27ತೇಕೆಲ್‌ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.
Read all of Daniel 5

Original words (Hebrew)

Daniel 5:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.